ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಎರಡು ದಿನಗಳ ಬೃಹತ್ ಕೃಷಿ ಸಮ್ಮೇಳನ….!

ಉಡುಪಿ : ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ವತಿಯಿಂದ ರಜತ ಸಂಭ್ರಮದ 24ನೇ ಕಾರ್ಯಕ್ರಮದ ಪ್ರಯುಕ್ತ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕೃಷಿಕ ಸಂಘ ಹಾಗೂ ರೋಟರಿ ಐಸಿರಿ ಪರ್ಕಳ ಸಹಯೋಗದೊಂದಿಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶನಿವಾರ ನಡೆದ ಎರಡು ದಿನಗಳ ಕೃಷಿ ಸಮ್ಮೇಳನವನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರು ಉದ್ಘಾಟಿಸಿದರು.

ಕೃಷಿ ಮೇಳದಲ್ಲಿ ಸುಮಾರು 100ಕ್ಕಿಂತಲೂ ಅಧಿಕ ಕೃಷಿ ಮಳಿಗೆಗಳಿದ್ದು, ಅದರಲ್ಲಿ ಕೃಷಿ ಬೀಜ, ಗೃಹೋತ್ಪನ್ನ, ಔಷಧಿ ವಸ್ತುಗಳು, ಯಂತ್ರಗಳು, ನರ್ಸರಿ ಗಿಡಗಳು, ಸಾವಯವ ಗೊಬ್ಬರ, ಕೃಷಿ ವಸ್ತುಗಳಿಂದ ತಯಾರಿಸಿದ ಆಹಾರಗಳ ಪ್ರದರ್ಶನ ಹಾಗೂ ಮಾರಾಟ ನಡೆಯಿತು.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar