ಕಂಡಕ್ಟರ್ ಪರ್ಸ್‌ನಿಂದ ಕಲೆಕ್ಷನ್ ಹಣ ಕದ್ದು ಎಸ್ಕೇಪ್ ಆದ ಕಳ್ಳ…!

ಮಂಗಳೂರು : ಸರ್ವಿಸ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಬಸ್ ಒಂದರಲ್ಲಿ ಕಳ್ಳನೊಬ್ಬ ಕಂಡಕ್ಟರ್ ಪರ್ಸ್ನಿಂದ ಕಲೆಕ್ಷನ್ ಹಣವನ್ನ ಕದ್ದು ಪರಾರಿಯಾದ ಘಟನೆ ನಡೆದಿದೆ.

ಬಸ್‌ನಲ್ಲಿ ಪ್ರಯಾಣಿಕರು ಯಾರು ಇಲ್ಲದ ಸಂದರ್ಭದಲ್ಲಿ ಬಸ್ ಡ್ರೈವರ್ ಕಂಡಕ್ಟರ್ ಶೌಚಾಲಯಕ್ಕೆ ಹೋದ ಸಂದರ್ಭ ಕಳ್ಳತನ ನಡೆದಿದೆ. ಕಳ್ಳ ಬಸ್ಸಿನ ಒಳಗೆ ಬಂದು ಹಣ ಕದಿಯುವ ದೃಶ್ಯ ಬಸ್ ಒಳಗೆ ಅಳವಡಿಸಿದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು , ಹಣ ಎಗರಿಸುವ ತರಾತುರಿಯಲ್ಲಿ ಸಿಸಿಟಿವಿ ಇರುವದನ್ನೇ ಗಮನಿಸಿಲ್ಲ ಎಂದು ತಿಳಿದು ಬಂದಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ