ನಡುರಸ್ತೆಯಲ್ಲೇ ಗ್ಯಾಂಗ್‌ವಾರ್ ಪ್ರಕರಣ – ಮತ್ತೋರ್ವ ಆರೋಪಿ ಬಂಧನ

ಉಡುಪಿ : ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್‌ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ

ಗಾಂಜಾ ಸೇವನೆ; ಮೂವರ ಬಂಧನ