ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ