ಮಂಗಳೂರು : ಕ್ಯಾಪ್ಟನ್ ಪ್ರಾಂಜಾಲ್ ಅವರ ತಂದೆ ಎಂಡಿ ವೆಂಕಟೇಶ್ ಅವರು ಚಾಲನೆ ನೀಡಿದರು.
ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಶ್ರೀ ಚಿತ್ತರಂಜನ ಬ್ರಹ್ಮಬೈದರ್ಕಳ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜಶೇಖರಾನಂದ ಸ್ವಾಮೀಜಿ, ವಜ್ರದೇಹಿ ಮಠ ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ, ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಟೀಲ್ ಅನಂತ ಪದ್ಮನಾಭ ಆಸ್ರಣ್ಣ, ಜಯರಾಮ್ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕಾರ್ಪೊರೇಟರ್ ಕಿರಣ್, ನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ, ಅನಿಲ್ ಕುಮಾರ್, ತರ್ಜನಿ ಕಮ್ಯುನಿಕೇಶನ್ ಸಂಸ್ಥೆಯ ಸಂಜಯ ಪ್ರಭು, ಮಾಜಿ ಮೇಯರ್ ಕವಿತಾ ಸನಿಲ್, ಬ್ರಿಗೇಡಿಯರ್ ಐ.ಎಂ ರೈ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.