ಬಾವಿಗೆ ಬಿದ್ದು ಕೃಷಿಕ ಮೃತ್ಯು

ಬೈಂದೂರು : ಬಾವಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಜ.12ರಂದು ರಾತ್ರಿ ವೇಳೆ ಯಡ್ತರೆ ಗ್ರಾಮದ ಆಲಂದೂರು ಎಂಬಲ್ಲಿ ನಡೆದಿದೆ.

ಮೃತರನ್ನು ಸ್ಥಳೀಯ ನಿವಾಸಿ ಕುಷ್ಟು(60) ಎಂದು ಗುರುತಿಸಲಾಗಿದೆ.

ಕೃಷಿ ಕೆಲಸ ಮಾಡಿಕೊಂಡಿದ್ದ ಇವರು, ಕೃಷಿಗೆ ನೀರು ಹಾಯಿಸಲು ಆವರಣವಿಲ್ಲದ ಬಾವಿ ಸಮೀಪ ಹೋದಾಗ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ