ನಾಯಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿ ಎಳೆದೊಯ್ದ ವ್ಯಕ್ತಿ

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ.

ಅಸಾಮಿ ಒಬ್ಬನು ದ್ವಿಚಕ್ರ ವಾಹನಕ್ಕೆ ನಾಯಿಯ ಕೊರಳಿಗೆ ಸರಪಳಿ ಬಿಗಿದು ಎಳೆದೊಯ್ದ ಘಟನೆ ನಡೆದಿದೆ. ಸ್ಕೂಟರ್‌ನ ಸೀಟಿಗೆ ನಾಯಿಯನ್ನು ಕಟ್ಟಿ, ಅಸಾಮಿ ವಿಕೃತಿಯ ಮೆರೆದಿದ್ದಾನೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ವ್ಯಕ್ತಿಯ ಅಮಾನವೀಯ ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

Related posts

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್

ದೇಶದ ಸೈನಿಕರ ಶೌರ್ಯ, ಪರಾಕ್ರಮಕ್ಕೆ ಅಭಿನಂದನೆ – ಪರ್ಯಾಯ ಪುತ್ತಿಗೆ ಶ್ರೀ

ತಲವಾರು ಝಳಪಿಸಿದ ಪ್ರಕರಣ; ಇಬ್ಬರ ಸೆರೆ