ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ : ಧರ್ಮಸ್ಥಳದ ಜೋಡುಸ್ಥಾನದ ಬಳಿಯ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಬಳಿಯ ನಿವಾಸಿ ರಕ್ಷಿತಾ ಜೈನ್‌ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಮನೆಯ ಕೋಣೆಯಲ್ಲಿ ರಕ್ಷಿತಾ ಜೈನ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಮೃತರು ತಂದೆ ವೀರಚಂದ್ರ ಜೈನ್‌, ತಾಯಿ ಅರುಣಾ, ಪತಿ ಸಂತೋಷ್‌ ಜೈನ್‌ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಜೈಲಿನ ಜಾಮರ್‌ನಿಂದ ಸಾರ್ವಜನಿಕರ ತೊಂದರೆ ತಪ್ಪಿಸಲು ಜೈಲಾಧಿಕಾರಿಗಳಿಗೆ ಶಾಸಕ ಕಾಮತ್ ಆಗ್ರಹ

ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

ಕೊಂಕಣ ರೈಲ್ವೇ ಟ್ರ್ಯಾಕ್‌ಮೆನ್ ಮೇಲಿನಿಂದ ಬಿದ್ದು ಬ್ರೈನ್ ಡೆಡ್; ಅಂಗಾಂಗ ದಾನಕ್ಕೆ ಸಿದ್ಧತೆ