ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ

ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ-ಕಾಲೇಜುಗಳ ವಾಹನ ಚಾಲಕರ ಸಭೆ ಸೆಪ್ಟೆಂಬರ್ 30ರ ಸೋಮವಾರ ನಡೆಯಿತು.

ಸಭೆಯಲ್ಲಿ ಪ್ರತಿ ವಾಹನಗಳಿಗೆ ಬಾಗಿಲು ಅಳವಡಿಸುವಂತೆ ಹಾಗೂ ಪುಟ್ ಬೋರ್ಡ್‌ನಲ್ಲಿ ಮಕ್ಕಳಿಗೆ ಅವಕಾಶ ನೀಡದಂತೆ ಮತ್ತು ಚಾಲಕರು ಚಾಲನೆಯ ವೇಳೆ ಮೊಬೈಲ್ ಫೋನ್ ಬಳಸದಂತೆ ಅಲ್ಲದೆ ವಾಹನದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ತಿಳಿಸಲಾಯಿತು. ಹಾಗೂ ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚನೆಯನ್ನು ನೀಡಲಾಯಿತು.

ಸಭೆಯಲ್ಲಿ ಮುಖ್ಯ ಶಿಕ್ಷಕರು ಹಾಜರಿದ್ದರು.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ