ತುಂಬೆ ತಿರುವಿನಲ್ಲಿ ಉರುಳಿದ ಪಿಕಪ್ ವಾಹನ

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ತುಂಬೆ ತಿರುವಿನಲ್ಲಿ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ವಾಹನವೊಂದರ ಇಂಜಿನ್‌ನನ್ನು ಕೊಂಡು ಹೋಗುತ್ತಿದ್ದ ಪಿಕಪ್ ವಾಹನ ಉರುಳಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.

ತುಂಬೆ ತಿರುವು ತುಂಬಾ ಅಪಾಯಕಾರಿಯಾಗಿದ್ದು ಅನೇಕ ವಾಹನಗಳು ಉರುಳಿ ಬೀಳುವುದರ ಬಗ್ಗೆ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯು ಅನುಮತಿ ನೀಡಿ ವೇಗ ನಿಯಂತ್ರಣಕ್ಕೆ ರಬ್ಬರ್ ಹಂಪ್ಸ್‌ಗಳನ್ನು ಹಾಕಿದರೆ ಸ್ವಲ್ಪಮಟ್ಟಿಗೆ ಅಪಘಾತ ಕಡಿಮೆಯಾಗಬಹುದು ಎಂದು ಬಂಟ್ವಾಳ ಸಂಚಾರಿ ಎಸ್.ಐ.ಸುತೇಶ್ ತಿಳಿಸಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು