ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಮೃತರು ಕಳೆದ ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್‌ನ ವೈರ್‌ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮುನ್ನ ಅವರು ಮಲ್ಪೆಯಲ್ಲಿ ಕರಾವಳಿ ಭದ್ರತಾ ಪೊಲೀಸರೊಂದಿಗೆ ಕೆಲಸ ಮಾಡಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ