ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ನ್ಯಾಯಾಧೀಶರ ತಂಡ

ಉಡುಪಿ : ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ಭೇಟಿ ನೀಡಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿ, ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕಿರಣ್ ಎಸ್.ಗಂಗಣ್ಣನವರ್ ಭೇಟಿ ನೀಡಿ ಪರ್ಯಾಯ ಪುತ್ತಿಗೆ ಶ್ರೀ ಪರ್ಯಾಯ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡು ಕೋಟಿಗೀತಾಲೇಖನ ಯಜ್ಞದ ದೀಕ್ಷೆಯನ್ನು ಪಡೆದುಕೊಂಡರು.

Related posts

ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣ : ಆರೋಪಿ ಖುಲಾಸೆ

ಸಂಘಟಿತವಾಗಿ ಸರಕಾರಿ ಶಾಲೆಗಳನ್ನು ಉಳಿಸೋಣ – ಶಾಸಕ ಗಂಟಿಹೊಳೆ ಕರೆ

ಮಣಿಪಾದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ಎಂಡೋಸ್ಕೋಪಿಕ್ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆಯಿತು – ಗಮನಾರ್ಹ ಫಲಿತಾಂಶದೊಂದಿಗೆ ತ್ವರಿತ ರೋಗಿಯ ಬಿಡುಗಡೆ