ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಭೂಕುಸಿತಕ್ಕೆ ಧರಾಶಾಹಿಯಾದ ಮನೆಯ ಬಾವಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆಯಲ್ಲಿ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪದ ಒಂದು ಮನೆಯ ಬಾವಿ ಕುಸಿದ್ದಿದ್ದು, ಬಾವಿ ಕುಸಿಯುವ ವಿಡಿಯೋ ಇದೀಗ ವೈರಲ್‌ಗೊಂಡಿದೆ.

ಸ್ಥಳೀಯ ನಿವಾಸಿ ವಸಂತಿ ಶೆಟ್ಟಿ ಎಂಬುವರಿಗೆ ಸೇರಿದ ಬಾವಿ ಮೂರು ವರ್ಷಗಳ ಹಿಂದೆ ನಿರ್ಮಾಣವಾಗಿತ್ತು. ಅಂದಾಜು 58 ಅಡಿ ಆಳವಿರುವ ಬಾವಿಯು ಭೂಕುಸಿತಕ್ಕೊಳಗಾದಾಗ ಪಕ್ಕದಲ್ಲಿ ಇದ್ದ ಮನೆಯ ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

ಕರವೇ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ