ಅಪರ ಜಿಲ್ಲಾಧಿಕಾರಿಯಾಗಿ ಅಬೀದ ಗದ್ಯಾಳ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಅಬೀದ ಗದ್ಯಾಳ ಅವರಿಂದು ಅಧಿಕಾರ ಸ್ವೀಕಾರ ಮಾಡಿದರು. ಅಧಿಕಾರವನ್ನು ನಿಕಟ ಪೂರ್ವ ಪ್ರಭಾರ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ನಾಗರಾಜ ನಾಯಕ್‌ರಿಂದ ಅಧಿಕಾರ ಸ್ವೀಕರಿಸಿದರು.

ಅಬೀದ ಗದ್ಯಾಳ ಅವರು ಈ ಹಿಂದೆ ವಿಜಯಪುರ ಜಿಲ್ಲೆಯ ಇಂಡಿ ಉಪ ವಿಭಾಗದ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ