ಬಾಲಕಿಯ ಮೇಲೆ ಅತ್ಯಾಚಾರ ಆರೋಪ : ಪ್ರಕರಣ ದಾಖಲು

ಮಂಗಳೂರು : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನೆರೆಮನೆಯ ಯುವಕನೊಬ್ಬ ಅತ್ಯಾಚಾರವೆಸಗಿರುವ ಬಗ್ಗೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

14 ವರ್ಷ ವಯಸ್ಸಿನ ಬಾಲಕಿಯ ಪಕ್ಕದ ಮನೆಯಲ್ಲಿ ರೋಶನ್ ಎಂಬಾತ ವಾಸವಾಗಿದ್ದು, ಈತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಫೆಬ್ರವರಿ, ಮಾರ್ಚ್, ಎಪ್ರಿಲ್‌ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೂರು ನೀಡಲಾಗಿದೆ.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ