ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್
ಉಡುಪಿ : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾರ್ಚ್ 22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ…