ಉಡುಪಿ : ಕಳೆದ 20 ವರ್ಷಗಳಿಂದ ಮಲ್ಪೆ ಬೀಚ್ ಹಾಗೂ ಸೈಂಟ್ ಮೇರೀಸ್ ದ್ವೀಪದ ನಿರ್ವಹಣೆಯನ್ನು ನಿರ್ವಹಿಸುತ್ತಾ ಬಂದಿರುವ ಮಲ್ಪೆ ಅಭಿವೃದ್ಧಿ ಸಮಿತಿಯನ್ನು ಬರ್ಖಾಸ್ತುಗೊಳಿಸಲಾಗಿದೆ. ಅದರ ಅಧಿಕಾರ ಹಾಗೂ ಅದು ನಿರ್ವಹಿಸುತ್ತಿರುವ ಎಲ್ಲಾ ಕಾರ್ಯಗಳನ್ನು ಮತ್ತೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ…
ಉಡುಪಿ : ಅದಾನಿ ಮತ್ತು ಗೇಲ್ ಕಂಪೆನಿಗಳು ತಮ್ಮ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಂಡು, ಅದಾನಿ ಕಂಪೆನಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಜಿಲ್ಲೆಯಲ್ಲಿ ಸಿಎನ್‌ಜಿ ಅನಿಲದ ಪೂರೈಕೆಗೆ ಬೇಕಾದ ಮೂಲಭೂತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ…
ಬೈಂದೂರು : ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ, ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ…
ಮಣಿಪಾಲ : ಕುಂದಾಪುರ ತಾಲೂಕಿನ ಪ್ರವಾಸಿ ತಾಣಗಳಲ್ಲಿ ಒಂದಾದ ಕೋಡಿ ಕಡಲ ತೀರದ ಸರ್ವೇ ನಂಬರ್ 310ರಲ್ಲಿ 26.50 ಎಕರೆ ಜಾಗವನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸುವಂತೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಣಿಪಾಲದ…
ಉಡುಪಿ : ಅಪೌಷ್ಠಿಕ ಮಕ್ಕಳ ಕುರಿತಂತೆ ತಾಯಂದಿರು ವಿಶೇಷ ಮುತುವರ್ಜಿ ವಹಿಸಬೇಕು. ಗರ್ಭಿಣಿಯರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೇ ಇದ್ದಲ್ಲಿ ಮಕ್ಕಳಲ್ಲಿ ಅಪೌಷ್ಠಿಕತೆ ಕಂಡುಬರುವ ಸಾಧ್ಯತೆ ಇದ್ದು, ತಾಯಂದಿರು ಪೌಷ್ಠಿಕತೆ ಕುರಿತಂತೆ ವಿಶೇಷ ಗಮನ ನೀಡಿ ಮಗುವಿಗೆ ಸರಿಯಾದ ರೀತಿಯಲ್ಲಿ…
ಉಡುಪಿ : ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ‘ಮನೆ ಮನೆಗೆ ಬಾರ್…
ಮಣಿಪಾಲ : ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಎಂಡೋಕ್ರೈನಾಲಜಿ (ಅಂತಃಸ್ರಾವಶಾಸ್ತ್ರ) ವಿಭಾಗದ ಸಹಯೋಗದೊಂದಿಗೆ ಮಲ್ಪೆ ಬೀಚ್‌ನಲ್ಲಿ ಝುಂಬಾ ಸೆಷನ್ ನಡೆಸಲಾಯಿತು. ಕೆಎಂಸಿ ಡೀನ್ ಡಾ| ಪದ್ಮರಾಜ್ ಹೆಗ್ಡೆ, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ…
ಬೆಂಗಳೂರು : ಬೆಂಗಳೂರಿನ ಸಿಟಿ ಕ್ರೈಂ ಬ್ರ್ಯಾಂಚ್ ಡಿಸಿಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಬ್ದುಲ್ ಅಹದ್ ಅವರನ್ನು ಬಿಎಂಟಿಸಿ ಸುರಕ್ಷತೆ ಹಾಗೂ ಜಾಗೃತ ವಿಭಾಗದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ, ಕರಾವಳಿ ಕಾವಲು ಪಡೆಯ ಎಸ್ಪಿಯಾಗಿದ್ದ ಹಿರಿಯ ಐಪಿಎಸ್ ಅಧಿಕಾರಿ…
ಮಂಗಳೂರು : ಸಿಬಿಐ ಅಧಿಕಾರಿಯೆಂದು ಬೆದರಿಸಿ ಬರೋಬ್ಬರಿ 68ಲಕ್ಷ ರೂ. ಹಣ ಸುಲಿಗೆ ಮಾಡಿರುವ ಕೇರಳ ಮೂಲದ ಮೂವರು ಖತರ್ನಾಕ್ ವಂಚಕರನ್ನು ಕಾವೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕು ನಿವಾಸಿ ನಿಸಾರ್, ಕೋಝಿಕೋಡ್, ತಿರುವನ್ನೂರು ನಿವಾಸಿ…