ಮಹಿಳೆ ಸಾವು : ಟೆಂಪೋ ಚಾಲಕನಿಗೆ 9 ತಿಂಗಳ ಜೈಲು
ಮಂಗಳೂರು : ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲೀಸ್ ಪಾಟೀಲ್(35) ಎಂಬಾತನಿಗೆ 9 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ.…
ಮಂಗಳೂರು : ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲೀಸ್ ಪಾಟೀಲ್(35) ಎಂಬಾತನಿಗೆ 9 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ.…
ಉಡುಪಿ : ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಕಹಿ ಘಟನೆಯನ್ನು ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರವೃತ್ತಿ ಮುಂದುವರಿದರೆ ಭಾರತ ದೇಶದ ಸನಾತನ ಧರ್ಮದ ಅಸ್ತಿತ್ವವೇ ನಾಶವಾಗುತ್ತದೆ ಎನ್ನುವ ಆತಂಕ ಎದುರಾಗುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೆ ಸರಕಾರ ಈ ಬಗ್ಗೆ ಎಚ್ಚೆತ್ತುಕೊಂಡು…
ಬೈಂದೂರು : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಾಧಾರಿತ ನರಮೇಧವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ…
ಉಡುಪಿ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ದಾಳಿಯಲ್ಲಿ ಕೆಲವು ಪ್ರವಾಸಿಗರು ಮೃತರಾಗಿದ್ದಾರೆ. ಹಲವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ. ಉಡುಪಿ ಜಿಲ್ಲೆಯಿಂದ ಪ್ರವಾಸಿಗರು ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿ ಮೇಲ್ಕಂಡ…
ಮಣಿಪಾಲ : ಪೊಲೀಸ್ ಇಲಾಖೆಯಲ್ಲಿನ ದಕ್ಷ ಅಧಿಕಾರಿ ಎಂಬ ಬಿರುದಿಗೆ ಪಾತ್ರರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ಕಾರಣಕ್ಕೆ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮಣಿಪಾಲ ಠಾಣೆಗೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇವರು ಪುತ್ತೂರು…
ಬೈಂದೂರು : ಕರಾವಳಿ ಭಾಗದಲ್ಲಿ ಬೇಸಿಗೆಯ ತೀವ್ರತೆಯು ಜಾಸ್ತಿಯಾಗುತ್ತಿದ್ದು, ವಿವಿಧ ಜಲ ಮೂಲಗಳಲ್ಲಿ ಕುಡಿಯುವ ನೀರಿನಮಟ್ಟ ಸಂಪೂರ್ಣ ಕುಸಿದಿದೆ. ಹಲವು ಗ್ರಾಮ ಪಂಚಾಯತ್‌ಗಳಲ್ಲಿ ಟ್ಯಾಂಕರ್ ನೀರು ಪೂರೈಸುವ ಅನಿವಾರ್ಯತೆ ಕಂಡು ಬಂದಿದೆ. ಹಲವು ಕಡೆ ನೀರಿನ ಮೂಲಗಳ ಲಭ್ಯತೆ ಇದ್ದರೂ ಹಣಕಾಸಿನ…
ಮೂಡುಬಿದಿರೆ : ಮಂಗಳವಾರ ಸಂಜೆ ವೇಳೆಗೆ ಬೀಸಿದ ಬಿರುಗಾಳಿಯಿಂದಾಗಿ ಮೂಡುಬಿದಿರೆ – ಬಂಟ್ವಾಳ ರಾಜ್ಯ ಹೆದ್ದಾರಿ ಹಾದು ಹೋಗುವ ಬಿರಾವು ಗಾಜಿಗಾರ ಪಲ್ಕೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದುಬಿದ್ದ ಘಟನೆ ನಡೆದಿದೆ. ಘಟನೆಯಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ…
ಉಡುಪಿ : ಬ್ರಹ್ಮಾವರ ಮೇಲ್ಸೇತುವೆ, ಹೆಜಮಾಡಿ ಹಾಗೂ ಕುಂದಾಪುರದವರೆಗಿನ ಸರ್ವಿಸ್ ರಸ್ತೆಯ ಯೋಜನಾ ವರದಿಯನ್ನು ತಯಾರಿಸಿ ವಾರದೊಳಗೆ ಕೇಂದ್ರಕ್ಕೆ ಕಳುಹಿಸಿ ಕೊಡುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿ.ಪಿ. ಬ್ರಹ್ಮಣಕರ್ ತಿಳಿಸಿದ್ದಾರೆ. ಬ್ರಹ್ಮಾವರವೂ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರ…
ಕುಂದಾಪುರ : ಜಪ್ತಿ ಗಾಲವೇಶ್ವರ ದೇವಸ್ಥಾನದ ರಸ್ತೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಟಿಪ್ಪರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗ್ರಾಮಾಂತರ ಠಾಣೆ ಎಸ್‌ಐ ಭೀಮಾಶಂಕರ ಸಿನ್ನೂರ, ಟಿಪ್ಪರ್ ವಾಹನ ನಿಲ್ಲಿಸಲು ಸೂಚಿಸಿದಾಗ ಟಿಪ್ಪರ್ ಚಾಲಕ ನಿಲ್ಲಿಸದೇ ಇಂಬಾಳಿ ಕ್ರಾಸ್‌ಗೆ ತೆಗೆದುಕೊಂಡು ಹೋಗಿದ್ದ. ಅಡ್ಡಗಟ್ಟಿ ನಿಲ್ಲಿಸಿದಾಗ…
ಕಾರ್ಕಳ : ಕಾರ್ಕಳದ ಕೆ ಎಂ ಖಲೀಲ್‌ರಿಗೆ ಕನ್ನಡ ಸುದ್ದಿ ವಾಹಿನಿಯು ಮಾಧ್ಯಮ ರತ್ನ ಪ್ರಶಸ್ತಿ ನೀಡಲಿದೆ. ಸುಮಾರು 20 ವರ್ಷಗಳಿಂದ ಮಂಗಳೂರಿನ ಪ್ರತಿಷ್ಠಿತ ಸುದ್ದಿ ವಾಹಿನಿಯಾದ V4 ಮಾಧ್ಯಮದಲ್ಲಿ ತಾಲೂಕು ವರದಿಗಾರನಾಗಿ ಸೇವೆ ಸಲ್ಲಿಸುತ್ತಿರುವ ಇವರು, ವೃತ್ತಿಯಲ್ಲಿ ಛಾಯಾಗ್ರಾಹಕನಾಗಿ 40ವರ್ಷದಿಂದ…