‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ

ಉಡುಪಿ : ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ…

Read more

ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ…

Read more

ರಿಕ್ಷಾ ಹಾಗೂ ಕಾರು ನಡುವೆ ಅಪಘಾತ; ರಿಕ್ಷಾ ಚಾಲಕ ಗಂಭೀರ

ವಿಟ್ಲ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರ ಶುಕ್ರವಾರ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ…

Read more

ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಹೋಳಿ ಸಂಭ್ರಮ

ಉಡುಪಿ : ದೇಶಾದ್ಯಂತ ಇಂದು ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಹಾಗೂ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು. ಇಂದು ಕಾಲೇಜಿಗೆ ರಜೆ…

Read more

ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ – ಪಿ.ಜಿ.ಆರ್. ಸಿಂಧ್ಯಾ

ಉಡುಪಿ : ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯಲ್ಲಿ ತಿಳಿಯಲು ಬಹಳಷ್ಟಿದೆ. ವ್ಯಕ್ತಿತ್ವ ವಿಕಸನಕ್ಕೆ ಇದೊಂದು ರಹದಾರಿ. ಆದುದರಿಂದ ಸ್ಕೌಟ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಭಾರತ್ ಸ್ಕೌಟ್ ಹಾಗು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ ಹಾಗು ಮಾಜಿ…

Read more

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ 2025ರ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ; ಟಕ್ ಶಾಪ್ ಮೂಲಕ ಸ್ವ-ಆರೈಕೆ ಮತ್ತು ಉದ್ಯಮಶೀಲತೆಯ ಮೂಲಕ ಮಹಿಳೆಯರ ಸಬಲೀಕರಣ

ಮಣಿಪಾಲ : ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ರೋಮಾಂಚಕ ಮತ್ತು ಸಬಲೀಕರಣದ ಆಚರಣೆಯಲ್ಲಿ, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕೆಎಂಸಿ ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಒಂದು ಗಮನಾರ್ಹ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ವರ್ಷ, ಈ ಕಾರ್ಯಕ್ರಮವನ್ನು #ಕ್ರಿಯೆಯನ್ನು ವೇಗಗೊಳಿಸಿ “ಎಲ್ಲಾ ಮಹಿಳೆಯರು…

Read more

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮಾ.15ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ

ಉಡುಪಿ : ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು…

Read more

ಹಬ್ಬಕ್ಕೆ ನೃತ್ಯದ ರಂಗು – ಕುಡುಬಿ ಸಮುದಾಯದ ಹೋಳಿ ಆಚರಣೆಯೇ ವಿಭಿನ್ನ

ಬ್ರಹ್ಮಾವರ : ನಾಡಿನಾದ್ಯಂತ ಹೋಳಿ ಹುಣ್ಣಿಮೆಯ ಸಂಭ್ರಮ ಮನೆಮಾಡಿದೆ. ಬಣ್ಣದ ಪುಡಿ, ರಂಗಿನ ನೀರು ಎರಚಿ ಜನ ಹೋಳಿ ಆಚರಣೆ ಮಾಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ ಕುಡುಬಿ ಸಮುದಾಯ ಸಾಂಪ್ರದಾಯಕ ಹೋಳಿ ಆಚರಣೆಯಲ್ಲಿ ತೊಡಗಿಸಿಕೊಂಡಿದೆ. ವಿಭಿನ್ನ ವೇಷಭೂಷಣ, ಹೂವಿನ ಅಲಂಕಾರ…

Read more

ವಿಕಲಚೇತನರಿಗೆ ಒಂದು ಲಕ್ಷದವರೆಗೂ ವೈದ್ಯಕೀಯ ಪರಿಹಾರ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.…

Read more

ಗೋವಾದಲ್ಲಿ ಮೇಳೈಸಿದ ಯಕ್ಷ ಶರಧಿ

ಉಡುಪಿ : ಯಕ್ಷಗಾನ ಕಲೆ ಕಲಿಯಲು, ಅಭ್ಯಸಿಸಲು ಯಾವುದೇ ಪ್ರಾದೇಶಿಕ ಸರಹದ್ದಿನ ಭಯವಿಲ್ಲ. ಈ ನಿಟ್ಟಿನಲ್ಲಿ ಗೋವಾದ ಕನ್ನಡ ಸಮಾಜ ಯಕ್ಷಗಾನ ಪ್ರೇಮವನ್ನು ಮೆರೆದಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಇತ್ತೀಚೆಗೆ ಗೋವಾ…

Read more