ಮಂಗಳೂರು : ಚುನಾವಣೆಯಲ್ಲಿ ನನ್ನ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ. ಆದರೆ ಇನ್ನು ಮುಂದೆ ಸುಮ್ಮನೆ ಕೂರೊದಿಲ್ಲ. ಎಲ್ಲಾ ಬೂತ್‌ಗಳಿಗೆ ಹೋಗಿ ಮುಂದಿನ ಒಂದುವರೆ ವರ್ಷದಲ್ಲೇ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ. ಒಳ್ಳೆಯ ಕೆಲಸ ಯಾರು ಮಾಡಿದರೂ…
ಮಂಗಳೂರು : ಜನತೆ ಕಾಂಗ್ರೆಸ್ ಓಟು ಹಾಕಿದ್ದಾರೋ ಬಿಟ್ಟಿದ್ದಾರೋ ಮುಖ್ಯವಲ್ಲ. ಆದರೆ ಬಡವರಿಗೆ ಕಾಂಗ್ರೆಸ್‌ನಿಂದ ಸಹಾಯವಾಗಿ ಅವರ ಬದುಕು ಹಸನಾಗಿದೆ ಎಂದು ಆತ್ಮತೃಪ್ತಿ ನಮಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಸಬ್…
ಉಡುಪಿ : ವಿದ್ಯುತ್ ಸಂಪರ್ಕ ಕಡಿತಗೊಂಡು ನಾಲ್ಕು ಮಂದಿ ಲಿಫ್ಟ್‌ನಲ್ಲೇ ಸಿಲುಕಿದ ಘಟನೆ ಗುರುವಾರ ಬೆಳಗ್ಗೆ ಬನ್ನಂಜೆಯಲ್ಲಿರುವ ಉಡುಪಿ ತಾಲೂಕು ಕಚೇರಿಯಲ್ಲಿ ನಡೆದಿದೆ. ತಾಲೂಕು ಕಚೇರಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡ ಕಾರಣ ನಾಲ್ಕು ಮಂದಿ ಲಿಫ್ಟ್‌ನಲ್ಲಿ ಸಿಲುಕಿ ಅರ್ಧಗಂಟೆ ಸಾರ್ವಜನಿಕರು ಪರದಾಡಿದ್ದಾರೆ.…
ಉಡುಪಿ : ಚಲಿಸುತ್ತಿದ್ದ ಶಾಲಾ ಬಸ್‌ನಲ್ಲೇ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಖಾಸಗಿ ಶಾಲಾ ಬಸ್ ಚಾಲಕ ಇಂದು ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತ ಶಾಲಾ ಬಸ್ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.…
ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್ ರೂಮ್ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್ (22) ಎಂಬಾತನನ್ನು ವಶಕ್ಕೆ…
ಬಂಟ್ವಾಳ : ಮನೆ ನಿರ್ಮಾಣ ಕಾಮಗಾರಿ ವೇಳೆ ಮಹಡಿಯಲ್ಲಿ ಕಾಂಕ್ರೀಟ್ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೋರ್ವರು ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಅಮ್ಟಾಡಿ ಗ್ರಾ.ಪಂ.ವ್ಯಾಪ್ತಿಯ ತಡ್ಯಾಲು ನಿವಾಸಿ, ಅಮ್ಟಾಡಿ ಗ್ರಾ.ಪಂ.ಸದಸ್ಯ ಪ್ರಕಾಶ್ (45) ಎಂದು…
ಕೊಲ್ಲೂರು : ಕೃಷ್ಣನಗರಿ ಉಡುಪಿ ಜಿಲ್ಲೆಯ ಪ್ರವಾಸದಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಇಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗ ಮತ್ತು ಸುಬ್ರಹ್ಮಣ್ಯ ಅಡಿಗ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಸಹಾಯಕ…
ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಬಿವಿಪಿ ರಾಷ್ಟ್ರಾದ್ಯಂತ ಕೈಗೊಳ್ಳುತ್ತಿರುವ ಆಕ್ಸಿಜನ್ ಚಾಲೆಂಜ್ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಹಾಸ್ಟೆಲ್‌ಗಳಲ್ಲಿ ವಿಶೇಷವಾಗಿ ಆಚರಿಸಲಾಯಿತು. ಕೋವಿಡ್-19 ದೇಶಾದ್ಯಂತ ವ್ಯಾಪಕವಾದ ಸಂದರ್ಭದಲ್ಲಿ ಆಕ್ಸಿಜನ್ ಸಿಲಿಂಡರ್…
ಉಪ್ಪಿನಂಗಡಿ : ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕು ರೆಖ್ಯ ಗ್ರಾಮದ…