ಮಾಹೆ ವಿವಿ ಕ್ರೀಡಾಕೂಟ : ಎಂಐಟಿ ಚಾಂಪಿಯನ್
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 2023-24ನೇ ಸಾಲಿನ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮಾಹೆಯ ಕೌನ್ಸೆಲಿಂಗ್ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಎಂಐಟಿಯ ನಿರ್ದೇಶಕ…