ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ

ಉಡುಪಿ : ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸಭೆಯ ಬಳಿಕ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಆಗ್ರಹ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ…

Read more

ಅರ್ಹರಿಗೆ 94ಸಿ ಅಡಿ ಹಕ್ಕು ಪತ್ರ ದೊರಕಿಸಿ ಕೊಡಲು ಬದ್ಧ – ಗಂಟಿಹೊಳೆ ಭರವಸೆ

ಬೈಂದೂರು : ಕುಂದಾಪುರ ತಾಲೂಕು ಕಚೇರಿಯಲ್ಲಿ ನಡೆದ ವಂಡ್ಸೆ ಹೋಬಳಿಯ ಗ್ರಾಮಗಳಿಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಸರಕಾರಿ ಭೂಮಿಯಲ್ಲಿ ವಾಸ್ತವ್ಯದ ಮನೆ ಕಟ್ಟಿಕೊಂಡ ಅರ್ಹ 32 ಮಂದಿ ಫಲನುಭವಿಗಳಿಗೆ 94ಸಿ ಅಡಿ ಹಕ್ಕುಪತ್ರವನ್ನು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿತರಿಸಿದರು. ಬಳಿಕ…

Read more

ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್ ಘೋಷಣೆ

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಹೋಟೆಲ್ ಹಾಗೂ ಉಪಾಹಾರ ಕೇಂದ್ರಗಳಲ್ಲಿ ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಹಾಳೆಗಳನ್ನು ಬಳಸಲಾಗುತ್ತಿದ್ದು, ಇದು ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು…

Read more

ಕಟೀಲು ಶ್ರೀ ದುರ್ಗಾಪರಮೇಶ್ವರಿ ದರ್ಶನ ಪಡೆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಮಂಗಳೂರು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿಗೆ ತನ್ನ ಮಕ್ಕಳು, ಸಹೋದರಿ ನಟಿ ಶಮಿತಾ ಶೆಟ್ಟಿ, ತಾಯಿ ಸುನಂದ ಜೊತೆ ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದರು. ಕಟೀಲು ದುರ್ಗೆಯ…

Read more

ಮಾರ್ಚ್ 4 ಮತ್ತು 5ರಂದು ಬಿಸಿಯೂಟ ನೌಕರರ ಅಹೋರಾತ್ರಿ ಹೋರಾಟ

ಉಡುಪಿ : ರಾಜ್ಯ ಸರಕಾರ ಮಾರ್ಚ್ ಮೊದಲ ವಾರದಲ್ಲಿ ಮಂಡಿಸುವ ಬಜೆಟ್‌ನಲ್ಲಿ ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಇದೇ ಮಾರ್ಚ್ 4 ಮತ್ತು 5ರಂದು ರಾಜ್ಯಾದ್ಯಂತ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ನೌಕರರ ಸಂಘ ಪ್ರಕಟಣೆಯಲ್ಲಿ…

Read more

ಸಿಟಿ ಸೆಂಟರ್ ಸಿಬ್ಬಂದಿಗಳಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಪ್ರಕರಣ ದಾಖಲು

ಉಡುಪಿ : ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ಗುರುವಾರ ನಡೆದಿದೆ.ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ (17) ಹಾಗೂ ಪೈಝಲ್(18) ಎಂದು ತಿಳಿದುಬಂದಿದೆ. ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು.…

Read more

‘ದಲಿತ ದ್ರೋಹಿ’ ರಾಜ್ಯ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ : ಕಿಶೋರ್ ಕುಮಾರ್ ಕುಂದಾಪುರ

ಉಡುಪಿ : ಎಸ್.ಸಿ.ಎಸ್.ಪಿ. – ಟಿ.ಎಸ್.ಪಿ. ಯೋಜನೆಯ ಸುಮಾರು ರೂ.25,000 ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿರುವ ‘ದಲಿತ ದ್ರೋಹಿ’ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಫೆ.28 ಶುಕ್ರವಾರ ಬೆಳಿಗ್ಗೆ ಗಂಟೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ರಾಜ್ಯ…

Read more

ಹಿರಿಯ ಪಾಡ್ಡನ ಹಾಡುಗಾರ್ತಿ ಲಕ್ಷ್ಮೀ ಶೇರಿಗಾರ್ತಿ ನಿಧನ

ಉಡುಪಿ : ಹಿರಿಯ ಪಾಡ್ಡನ ಹಾಡುಗಾರ್ತಿ ಪಡುಅಲೆವೂರು ಪೆರುಪಾದೆ ಲಕ್ಷ್ಮೀ ಶೇರಿಗಾರ್ತಿ(98) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ನಾಟಿ ಗದ್ದೆಗಳಲ್ಲಿ, ಮದುವೆ ಮನೆಗಳಲ್ಲಿ ತುಳುನಾಡಿನ ವಿವಿಧ ದೈವಗಳ ಪಾಡ್ಡನಗಳನ್ನು ಹಾಡುವ ಮೂಲಕ ಇವರು ಖ್ಯಾತರಾಗಿದ್ದರು. ದೈವಾರಾಧಕರಾಗಿದ್ದ ಇವರು ಪಂಜುರ್ಲಿ, ಕೋಟಿ ಚೆನ್ನಯ, ಸಿರಿ…

Read more

ನಿಯಮ ಮೀರಿ ಸರಕಾರಿ ಜಮೀನಿನಲ್ಲಿ ಕಾಮಗಾರಿ : ತಹಶೀಲ್ದಾರ್‌ರಿಂದ ತಡೆ

ಕಾಪು : ಕಾಪು ತಾಲೂಕಿನ ಎರ್ಮಾಳು ತೆಂಕ ಸಮುದ್ರ ಕಿನಾರೆಯಲ್ಲಿ ಅಕ್ರಮ ಚರಂಡಿ ನಿರ್ಮಾಣ ಮಾಡುತ್ತಿದ್ದ ರೆಸಾರ್ಟ್‌ವೊಂದರ ಕಾಮಗಾರಿಯನ್ನು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ನಿಲ್ಲಿಸಿದ ಘಟನೆ ಇಂದು ನಡೆದಿದೆ. ಎರ್ಮಾಳು ತೆಂಕದಲ್ಲಿ ಕಾರ್ಯಾಚರಿಸುತ್ತಿರುವ ರೆಸಾರ್ಟ್ ಮಾಲೀಕರು ಸರ್ಕಾರಿ ಜಾಗದಲ್ಲಿರುವ…

Read more

ಬಾಲಕ ನಾಪತ್ತೆ ಪ್ರಕರಣ – ಶನಿವಾರ ಫರಂಗಿಪೇಟೆ ಬಂದ್‌ಗೆ ಕರೆ…

ಬಂಟ್ವಾಳ : ಇಲ್ಲಿನ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ ನಾಪತ್ತೆಯಾಗಿ ದಿನ ಕಳೆದರೂ ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಸಿಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ಫರಂಗಿಪೇಟೆಯಲ್ಲಿರುವ ಪೊಲೀಸ್ ಹೊರ ಠಾಣೆಗೆ ಫೆ.27ರ ಗುರುವಾರ ಬೆಳಿಗ್ಗೆ…

Read more