ಪರೀಕ್ಷಾ ಸಮಯದಲ್ಲಿ ಶಬ್ದ ಮಾಲಿನ್ಯ ಮಾಡಿದವರ ವಿರುದ್ಧ ಕ್ರಮ – ಜಿಲ್ಲಾಧಿಕಾರಿ

ಉಡುಪಿ : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ಬರುತ್ತಿವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮ ವಹಿಸುವುದು ಅಗತ್ಯವಾಗಿದೆ. ಈ ಸಂಬಂಧ…

Read more

ಶ್ರೀ ಕೃಷ್ಣಮಠದಲ್ಲಿ ದಂಪತಿ.ಕಾಮ್‌ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ಉಡುಪಿ : ಭಾರತ, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್‌ ಮೊದಲಾದ ದೇಶಗಳಲ್ಲಿರುವ ಉಡುಪಿ ಶ್ರೀ ಪುತ್ತಿಗೆ ಮಠದ ಶಾಖೆಗಳ ವಿಸ್ತೃತ ಸೇವಾ ಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ “ದಂಪತಿ.ಕಾಮ್‌” ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು…

Read more

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಬಂಟ್ವಾಳ : ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ಬಂಟ್ವಾಳ ತಾಲೂಕಿನ ಬಡಕಬೈಲ್ ಎಂಬಲ್ಲಿ ಸಂಭವಿಸಿದೆ. ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು…

Read more

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಉಡುಪಿ : 144 ವರ್ಷಗಳಿಗೊಮ್ಮೆ ನಡೆಯುವ ಪ್ರಯಾಗ್ ರಾಜ್‌ನ ಮಹಾ ಕುಂಭ ಮೇಳಕ್ಕೆ ತೆರಳಬೇಕು ಎನ್ನುವ ಅಸಂಖ್ಯಾತ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಭಾಗದ ಹಿಂದೂಗಳ ಆಸೆಗೆ ಪೂರಕವಾಗಿ ಉಡುಪಿಯಿಂದ ಕೊಂಕಣ ಮಾರ್ಗದಲ್ಲಿ ವಿಶೇಷ ಕುಂಭ ಮೇಳ ರೈಲು ಓಡಿಸುವಂತೆ…

Read more

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ

ಬಾರ್ಕೂರು : ಮೂರು ದಶಕಗಳಿಗೂ ಮಿಕ್ಕಿ ಬಾರ್ಕೂರು ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಸೇವೆಸಲ್ಲಿಸಿದ್ದ, ಶ್ರೇಷ್ಠ ಶಿಕ್ಷಣ ತಜ್ಞರಾದ ಸೀತಾರಾಮ ಶೆಟ್ಟರು ಇಂದು ಮುಂಜಾನೆ ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಬಾರ್ಕೂರು ಎಜುಕೇಶನಲ್ ಸೊಸೈಟಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಭಾರತೀಯ…

Read more

ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ : ಆರೋಪಿಗಳ ಪತ್ತೆಗೆ 3 ವಿಶೇಷ ತಂಡ ರಚನೆ

ಕಾಪು : ಕಾಪು ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂ ಒಡೆದು ಹಣ ಲೂಟಿಗೆ ವಿಫಲ ಯತ್ನ ನಡೆದಿದ್ದು ಆರೋಪಿಗಳ ಮತ್ತೆಗೆ 3 ವಿಶೇಷ ತಂಡ ರಚಿಸಲಾಗಿದೆ. ಉಡುಪಿ ಎಸ್ಪಿ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ ಮೂರು ತಂಡ ರಚನೆಗೊಂಡಿದ್ದು…

Read more

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಂಡು ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಜರಗಲಿರುವ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 14ರಂದು ಹರಿದ್ವಾರದಿಂದ ಕಾಪುವಿಗೆ ಗಂಗಾಜಲ ಆಗಮನವಾಗಲಿದೆ ಎಂದು…

Read more

ಬಸ್ ಚಾಲಕನಿಗೆ ಹಠಾತ್ ಎದೆನೋವು; ಇಳಿಜಾರಿಗಿಳಿದ ಬಸ್….!

ಉಡುಪಿ : ಬಸ್ ಚಾಲಕನಿಗೆ ಡ್ರೈವಿಂಗ್ ವೇಳೆ ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಬಸ್ ಹೆದ್ದಾರಿ ಪಕ್ಕದ ಇಳಿಜಾರಿಗೆ ಇಳಿದು ನಿಂತ ಘಟನೆ ಸಂಭವಿಸಿದೆ. ತೆಂಕ ಎರ್ಮಾಳಿನ ಮಸೀದಿ ಬಳಿ ಉಡುಪಿಯತ್ತ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್‌ನ ಚಾಲಕ ಶಂಭು ಎಂಬವರಿಗೆ…

Read more

ಮಿನಿ ಟಂಪೋ ಪಲ್ಟಿಯಾಗಿ ಓರ್ವ ಸಾವು, ನಾಲ್ವರಿಗೆ ಗಾಯ

ಕಾರ್ಕಳ : ಮಿನಿ ಟೆಂಪೊವೊಂದು ಬ್ರೇಕ್ ವೈಪಲ್ಯಗೊಂಡು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಕಾರ್ಕಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾಳ ಮುಳ್ಳೂರು ಎಂಬಲ್ಲಿ ಸಂಭವಿಸಿದೆ. ಮೃತನನ್ನು ಮಹಾರಾಷ್ಟ್ರ ಮೂಲದ ಜಿತೇಂದರ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಪ್ರಯಾಣಿಕರೆಲ್ಲ ಜಾತ್ರಾ…

Read more

ಬೇಟಿ ಬಚಾವೊ ಬೇಟಿ ಪಡಾವೊ ಬೀದಿ ನಾಟಕ ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಚಾಲನೆ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆಯ ಕುರಿತು ಜಿಲ್ಲೆ‌ಯಾದ್ಯಂತ ಅರಿವು ಮೂಡಿಸುವ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹಾಗೂ…

Read more