ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ

ಪಡುಬಿದ್ರಿ : ಬಸ್ಸುಗಳಿಗೆ ಅವೈಜ್ಞನಿಕವಾಗಿ ಟೋಲ್ ಕಡಿತವಾಗುತ್ತಿದೆ. ಇದನ್ನು ಎರಡು ದಿನಗಳೊಳಗಾಗಿ ಸರಿಪಡಿಸದಿದ್ದರೆ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ. ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಸದಸ್ಯರು ಬುಧವಾರ ಹೆಜಮಾಡಿ…

Read more

ಫೆಬ್ರವರಿ 8ರಂದು ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ಪಾಲ್ ಸುವರ್ಣ

ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್.ಎಸ್.ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು…

Read more

ಜಾನಪದ ವಿದ್ವಾಂಸ ಡಾ. ವೈ.ಎನ್. ಶೆಟ್ಟಿ ಅವರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ

ಉಡುಪಿ : ನಮ್ಮ ದೇಶದ ಬಹು ಸಂಸ್ಕೃತಿ ನಾಶವಾಗಿ ನಾವು ಏಕ ಸಂಸ್ಕೃತಿಯತ್ತ ಸಾಗುತ್ತಿರುವುದು ವಿಶಾದನೀಯ. ಹೀಗಾಗಿ ನಾಡಿನ ಜಾನಪದ ಸಂಸ್ಕೃತಿ, ಆಚರಣೆಗಳ ಬಗ್ಗೆ ದಾಖಲೀಕರಣ ಮಾಡುವ ಅಗತ್ಯವಿದೆ ಎಂದು ಪ್ರಸಿದ್ಧ ಜಾನಪದ ವಿದ್ವಾಂಸ ಡಾ. ವೈ. ಎನ್. ಶೆಟ್ಟಿ ಹೇಳಿದರು.…

Read more

ಫೆ.8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

ಮಂಗಳೂರು : ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ “ಸ್ವರ ಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ. ಬೆಳಗ್ಗೆ…

Read more

ಕ್ಯಾನ್ಸರ್ ಜಾಗೃತಿಗಾಗಿ 3ಡಿ ಕಲಾಕೃತಿ ಅನಾವರಣ

ಮಣಿಪಾಲ : ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗ ಸೆಂಟರ್ ಫಾರ್ ಕಮ್ಯುನಿಟಿ ಅಂಕೋಲಜಿಯ ಸಹಯೋಗದೊಂದಿಗೆ ವಿಶ್ವ ಕ್ಯಾನ್ಸ‌ರ್ ದಿನ ಆಚರಿಸಲಾಯಿತು. ಇದರ ಅಂಗವಾಗಿ ಕ್ಯಾನ್ಸ‌ರ್ ಜಾಗೃತಿ 3ಡಿ ಕಲಾಕೃತಿಯನ್ನು ಮಣಿಪಾಲ ಕೆಎಂಸಿಯ ಡೀನ್ ಡಾ. ಪದ್ಮರಾಜ್ ಹೆಗ್ಡೆ ಮತ್ತು ಕಸ್ತೂರ್ಬಾ…

Read more

ಶಿವಪಾಡಿ ವೈಭವಕ್ಕೆ ಗೃಹ ಸಚಿವರಿಗೆ ಆಹ್ವಾನ

ಉಡುಪಿ : ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ರಾಜ್ಯದ ಗೃಹ ಸಚಿವರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್‌ರವರನ್ನು ಶಿವಪಾಡಿ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರರು ಹಾಗೂ…

Read more

ಏತ ನೀರಾವರಿ ಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಗ್ರಾಮಸ್ಥರಿಂದ ಆಗ್ರಹ : ಸಭೆಯಲ್ಲಿ ಮಾತಿನ ಚಕಮಕಿ – ಶಾಸಕರ ಮಧ್ಯ ಪ್ರವೇಶದಲ್ಲಿ ಸುಖಾಂತ್ಯ

ಕುಂದಾಪುರ : ಬೈಂದೂರು ತಾಲೂಕು ಕಂಬದಕೋಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರಂಜಾಲು ಏತನೀರಾವರಿ ಯೋಜನೆ ವೈಫಲ್ಯ, ಸ್ಥಳೀಯ ರೈತರಿಗೆ ಆಗುತ್ತಿರುವ ತೊಂದರೆ ಕುರಿತು ಹೇರಂಜಾಲು ಶ್ರೀ ದುರ್ಗಾ ಗಣೇಶೋತ್ಸವ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಎರಡು ತಂಡಗಳ ನಡುವೆ ತಳ್ಳಾಟ, ನೂಕಾಟ ನಡೆದು…

Read more

ಗಣೇಶ್ ಬೋಜ ಕರ್ಕೇರರವರಿಂದ ಆರೋಗ್ಯ ಇಲಾಖೆಗೆ ಜಾಗ ದಾನ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ವ್ಯಾಪ್ತಿಯ 92 ಹೇರೂರು ಉಪ ಆರೋಗ್ಯ ಕೇಂದ್ರಕ್ಕೆ ಗಣೇಶ್ ಬೋಜ ಕರ್ಕೇರ ಇವರು 10 ಸೆಂಟ್ಸ್ ಜಾಗವನ್ನು ದಾನವಾಗಿ ಆರೋಗ್ಯ ಇಲಾಖೆಗೆ ನೀಡಿರುತ್ತಾರೆ. ಇವರಿಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗೌರವಿಸಿ…

Read more

ಟಿಪ್ಪರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ : ಸ್ಥಳದಲ್ಲಿಯೇ ಕೊನೆಯುಸಿರೆಳೆದ ಟಿಪ್ಪರ್ ಚಾಲಕ

ಶಂಕರಪುರ : ಕಾರ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ವೇಳೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿದೆ. ಮೃತ ಟಿಪ್ಪರ್ ಚಾಲಕನನ್ನು ಕೊಕ್ಕರ್ಣೆ ನಿವಾಸಿ ಕೃಷ್ಣ…

Read more

ಸಾದ್ವಿ ಸರಸ್ವತಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ : ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು…

Read more