ನಗರ‌ಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ – ಡಿಸಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ…

Read more

ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದ ಶರಣಾಗತ ನಕ್ಸಲ್ ಲಕ್ಷ್ಮೀ ತೊಂಬಟ್ಟು

ಕುಂದಾಪುರ : ಭಾನುವಾರ ಜಿಲ್ಲಾಡಳಿತದ ಮುಂದೆ ಶರಣಾಗಿದ್ದ ನಕ್ಸಲ್ ಮಹಿಳೆ ತೊಂಬಟ್ಟು ಲಕ್ಷ್ಮೀಗೆ ಕುಂದಾಪುರದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಮಾಡಿದ್ದಾರೆ. ಭಾನುವಾರ ಉಡುಪಿ ಜಿಲ್ಲಾಡಳಿತದ ಮುಂದೆ ಲಕ್ಷ್ಮೀ…

Read more

ವಿಕಸಿತ ಭಾರತಕ್ಕೆ ಮುನ್ನುಡಿ, ಸಮೃದ್ಧ ಭಾರತಕ್ಕೆ ಅಡಿಪಾಯ ಹಾಕಿದ ಬಜೆಟ್ – ಶ್ರೀನಿಧಿ ಹೆಗ್ಡೆ

ಉಡುಪಿ : ಆದಾಯ ತೆರಿಗೆ ವ್ಯಾಪ್ತಿಯನ್ನು ₹ 12 ಲಕ್ಷ ರೂ. ವರೆಗೆ ವಿಸ್ತರಿಸುವ ಮೂಲಕ ಬಡ, ಮಧ್ಯಮ ವರ್ಗದ ಜನರ ಆರ್ಥಿಕ ಶಕ್ತಿಗೆ ಕೇಂದ್ರ ಬಜೆಟ್ ಹೊಸ ಚೈತನ್ಯ ನೀಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ…

Read more

ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89 ಲಕ್ಷ ರೂ ವಂಚನೆ ಪ್ರಕರಣ – ಆರೋಪಿ ಬಂಧನ

ಉಡುಪಿ : ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ ಉಡುಪಿಯ ವ್ಯಕ್ತಿಯೊಬ್ಬರಿಗೆ 89 ಲಕ್ಷ ರೂ. ವಂಚಿಸಿರುವ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ ಒಟ್ಟು ಏಳು…

Read more

“ಸಿದ್ದರಾಮಯ್ಯನವರು ನನಗೆ ಹೆಲ್ಪ್ ಮಾಡಬೇಕು” – ಇಂದು ಶರಣಾದ ನಕ್ಸಲ್ ಲಕ್ಷ್ಮೀ ಹೇಳಿಕೆ

ಉಡುಪಿ : ನಕ್ಸಲ್ ಶರಣಾಗತಿ ಬಗ್ಗೆ ಟಿವಿಗಳಲ್ಲಿ ಸುದ್ದಿ ನೋಡಿ ತಿಳಿದುಕೊಂಡೆ. ಸಿದ್ದರಾಮಯ್ಯನವರು ಒಂದು ಅವಕಾಶ ಕೊಟ್ಟಿದ್ದಾರೆ. ಅದರಂತೆ ಶರಣಾಗಿದ್ದೇನೆ. ಯಾವುದೇ ಒತ್ತಡ ಇರಲಿಲ್ಲ. ನನಗೆ ಸಿದ್ದರಾಮಯ್ಯನವರು ಹೆಲ್ಪ್ ಮಾಡಬೇಕು ಎಂದು ಶರಣಾಗತರಾದ ನಕ್ಸಲ್, ಲಕ್ಷ್ಮೀ ತೊಂಬಟ್ಟು ಹೇಳಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ…

Read more

ನಕ್ಸಲ್ ತೊಂಬಟ್ಟು ಲಕ್ಷ್ಮೀ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿ

ಉಡುಪಿ : ನಕ್ಸಲ್‌ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಬಳಿಕ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ ಜೊತೆ ಆಕೆಯ ಸಹೋದರ ವಿಠಲ ಪೂಜಾರಿ…

Read more

ಉದ್ಯಮಿಯನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದರೋಡೆ..!

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ಸರಣಿ ದರೋಡೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಕಲಿ ಇಡಿ ದಾಳಿ ಆಯಿತು, ಕೋಟೆಕಾರ್ ಬ್ಯಾಂಕ್ ದರೋಡೆ ಆಯಿತು, ಇದೀಗ ಈ ಬೆನ್ನಲ್ಲೇ ಪುತ್ತೂರಲ್ಲಿ ಉದ್ಯಮಿಯೊಬ್ಬರನ್ನು ಅಪಹರಿಸಿ ಬರೋಬ್ಬರಿ 29 ಲಕ್ಷ ದೋಚಿದ ಅಘಾತಕಾರಿ…

Read more

ಮಾಚೀದೇವರ ವಚನಗಳಿಂದ ಸಮಾಜ ಸುಧಾರಣೆ : ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ : 12‌ನೇ ಶತಮಾನದ ಪೂರ್ವದಲ್ಲಿ ಬೇರೂರಿದ್ದ ಸಾಮಾಜಿಕ ಶೋಷಣೆ, ಪಿಡುಗು, ದೌರ್ಜನ್ಯ, ಜಾತಿತಾರತಮ್ಯ, ಅಸಮಾನತೆ, ಮೂಢನಂಬಿಕೆ ಮತ್ತು ಶೋಷಣೆಯನ್ನು ತೊರೆದು ಹಾಕುವಲ್ಲಿ ಹಾಗೂ ಸಮಾಜವನ್ನು ಸುಧಾರಣೆಗೆ ತರುವಲ್ಲಿ ಮಡಿವಾಳ ಮಾಚೀದೇವರ ವಚನಗಳು ಹೆಚ್ಚು ಪ್ರಭಾವ ಬೀರಿದ್ದವು ಎಂದು ಶಾಸಕ ಯಶ್‌ಪಾಲ್…

Read more

13 ಗಂಭೀರ ಪ್ರಕರಣಗಳ ಆರೋಪಿ ಭರತ್ ಶೆಟ್ಟಿ ಗೂಂಡಾ ಕಾಯ್ದೆಯಡಿ ಬಂಧನ

ಸುರತ್ಕಲ್ : 13 ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಆರೋಪಿಯೋರ್ವನನ್ನು ಸುರತ್ಕಲ್‌ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತನನ್ನು ಸುರತ್ಕಲ್‌ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.…

Read more

ಅಕ್ರಮವಾಗಿ ಪರವಾನಿಗೆ ಇಲ್ಲದೆ ಬಂಡೆ ಸ್ಪೋಟ – ಇಬ್ಬರ ಬಂಧನ

ಬೈಂದೂರು : ಬೈಂದೂರು ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಹೊಳೆ ಗ್ರಾಮದ ಅರಮನೆ ಕೊಡ್ಲು ಎಂಬಲ್ಲಿ ಬಂಡೆ ಸ್ಪೋಟಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅನಂತಮೂರ್ತಿ ಭಟ್ ಮತ್ತು ಪ್ರವೀಣ್ ಬಂಧಿತರು. ಅನಂತಮೂರ್ತಿ ಭಟ್ ಎಂಬುವರ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ…

Read more