ಫೆಬ್ರವರಿ 9ರಂದು ಮಣಿಪಾಲ್ ಮ್ಯಾರಥಾನ್ : 100ಕ್ಕೂ ಹೆಚ್ಚು ದೇಶಗಳ ಕ್ರೀಡಾಪಟುಗಳು ಭಾಗಿ ನಿರೀಕ್ಷೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಭಾರತದ ಅತಿದೊಡ್ಡ ವಿದ್ಯಾರ್ಥಿಗಳು ಆಯೋಜಿಸುವ ಮ್ಯಾರಥಾನ್‌ಗಳಲ್ಲಿ ಒಂದಾದ ಮಣಿಪಾಲ್ ಮ್ಯಾರಥಾನ್‌ನ 7ನೇ ಆವೃತ್ತಿಯನ್ನು ಆಯೋಜಿಸಲು ಸಜ್ಜಾಗಿದೆ. ಫೆಬ್ರವರಿ 9ರಂದು ನಿಗದಿಯಾಗಿರುವ ಈ ವರ್ಷದ ಮ್ಯಾರಥಾನ್ “ಚಲನೆಯಲ್ಲಿ ನಾವೀನ್ಯತೆ: ಆರೋಗ್ಯ ಮತ್ತು…

Read more

ರೈತ ವಿರೋಧಿ ಕೇಂದ್ರ ಬಜೆಟ್; ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…

Read more

ಕೇಂದ್ರ ಬಜೆಟ್ ಜನಸ್ನೇಹಿ, ಮದ್ಯಮ ವರ್ಗಕ್ಕೆ ವರದಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ತೆರಿಗೆ, ಇಂಧನ ವಲಯ,…

Read more

ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಆಮಿಷ – ಮಹಿಳೆಗೆ 66 ಲಕ್ಷ ರೂ ವಂಚನೆ!

ಕಾರ್ಕಳ : ಇಲ್ಲಿನ ಮಹಿಳೆಯೊಬ್ಬರಿಗೆ ಚಿನ್ನದ ವ್ಯಾಪಾರದಲ್ಲಿ ಹೂಡಿಕೆಗೆ ಪ್ರೇರೆಪಿಸಿ ಲಕ್ಷಾಂತರ ರೂ. ವಂಚಿಸಿದ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜೇಶ್ವರಿ ವಂಚನೆಗೆ ಒಳಗಾದ ಮಹಿಳೆ. ಅವರಿಗೆ ವಾಟ್ಸಪ್‌ ಮೂಲಕ ಗೋಲ್ಡ್‌ ಮೈನಿಂಗ್ ಟ್ರೇಡಿಂಗ್ ಮಾಡಿದ್ದಲ್ಲಿ ಅಧಿಕ ಲಾಭಾಂಶ…

Read more

ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವವೆ ನಮ್ಮ ಬೇರಾಗಿರುವ ಜಾನಪದ – ಮಂಡ್ಯ ರಮೇಶ್

​ಉಡುಪಿ : ಜಗತ್ತಿನ ಎಲ್ಲ ಕಲೆಗಳ ಮೂಲ ಅಸ್ತಿತ್ವ ಜಾನಪದದಲ್ಲಿದೆ. ರಾಮಾಯಣ, ಮಹಾಭಾರತಗಳು ಬದುಕಿನ ರೂಪಕಗಳು ಎಂದು ರಂಗ ನಿರ್ದೇಶಕ ಹಾಗೂ ಚಿತ್ರನಟ ಮಂಡ್ಯ ರಮೇಶ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ…

Read more

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಹೃದಯಾಘಾತದಿಂದ ನಿಧನ

ಮಂಗಳೂರು : “ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್.ಬಂಡಿಮಾರ್ (41) ಅವದು ಬುಧವಾರ ರಾತ್ರಿ ನಾಗಾಲ್ಯಾಂಡ್‌ನಲ್ಲಿ ಹೃದಯಾಘಾತದಿಂದ ನಿಧನರಾದರು. ಶಶಿ ಆರ್‌.ಬಂಡಿಮಾರ್ ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿತ್ತಿದ್ದರು. ಇವರು “ಟೈಮ್ಸ್ ಆಫ್ ಕುಡ್ಲ”…

Read more

ಗೋವಿನ ಮೇಲಿನ ಕ್ರೌರ್ಯ ತಡೆಗೆ ಭಗವಂತನ ಮೊರೆ : ವಾರ ಕಾಲ ಜಪಾನುಷ್ಠಾನ

ಉಡುಪಿ : ನಾಡಿನಲ್ಲಿ ಗೋವುಗಳ ಮೇಲೆ ನಡೆಯುತ್ತಿರುವ ಗೋವಧೆ, ಗೋವಿನ ಮೇಲಿನ ಕ್ರೌರ್ಯಗಳ ಸಮಾಪ್ತಿಗೆ ಭಗವಂತನಿಗೆ ಮೊರೆ ಹೋಗುವ ನಿಟ್ಟಿನಲ್ಲಿ ಪೇಜಾವರ ಶ್ರೀಗಳು ಒಂದು ವಾರ ಪರ್ಯಂತ ವಿಷ್ಣು ಸಹಸ್ರನಾಮ‌ಪಾರಾಯಣ ಮತ್ತು ಶಿವ ಪಂಚಾಕ್ಷರ ಜಪಾನುಷ್ಠಾನಕ್ಕೆ ಕರೆ ನೀಡಿದ್ದರು. ಅಭಿಯಾನ ಸಮಾಪ್ತಿಯ…

Read more

ವಿಜಯಪುರ ಜಿಲ್ಲೆಯ ಮನೆಯಿಂದ ಹೊರದಬ್ಬಲ್ಪಟ್ಟ ಬಾಲಕನ ರಕ್ಷಣೆ; ಬಾಲಭವನದಲ್ಲಿ ಪುನರ್ವಸತಿ

ಉಡುಪಿ : ಉಪ್ಪೂರಿನಲ್ಲಿ ಮನೆಯಿಂದ ಹೊರದಬ್ಬಲ್ಪಟ್ಟು ಅಸಹಾಯಕ ಸ್ಥಿತಿಯಲ್ಲಿದ್ದ ವಿಜಯಪುರ ಜಿಲ್ಲೆಯ ಬಾಲಕನನ್ನು ರಕ್ಷಿಸಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಅಂಕ ಗಳಿಕೆಯಲ್ಲಿ ಹಿಂದಿದ್ದರಿಂದ ಪೋಷಕರಾಗಿರುವ ಚಿಕ್ಕಪ್ಪ, ಚಿಕ್ಕಮ್ಮ‌‌ ಮನೆಯಿಂದ ಹೊರದಬ್ಬಿದರೆಂದು ಬಾಲಕ ಹೇಳಿಕೊಂಡಿದ್ದಾನೆ. ವಿಜಯಪುರ ಜಿಲ್ಲೆಯ…

Read more

ಅಜೆಕಾರು ಕೊಲೆ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

ಅಜೆಕಾರು : ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ(28) ಜಾಮೀನು ಕೋರಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ…

Read more

ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66‌ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…

Read more