ಎನ್ಎಂಪಿಎಗೆ ಬಂದಿಳಿದ ಈ ಋತುವಿನ ಎರಡನೇ ಐಷಾರಾಮಿ ಹಡಗು ‘ಸೆವೆನ್ ಸೀಸ್‌ ವೊಯೇಜರ್’

ಮಂಗಳೂರು : ಈ ಋತುವಿನ ಎರಡನೇ ಐಷಾರಾಮಿ ಬಹೇಮಿಯನ್ ಪ್ರವಾಸಿ ಹಡಗು ‘ಸೆವೆನ್ ಸೀಸ್‌ ವೊಯೇಜರ್’ ನವ ಮಂಗಳೂರು ಬಂದರಿಗೆ ಶುಕ್ರವಾರ ತಲುಪಿದೆ. ನಾರ್ವೆಯ ಕ್ರೂಸ್‌ಲೈನ್‌ನ ಈ ಹಡಗು ಕೊಚ್ಚಿಗೆ ತೆರಳುವ ಮಾರ್ಗಮಧ್ಯೆ ಶುಕ್ರವಾರ ಬೆಳಗ್ಗೆ 6.30ಕ್ಕೆ ನವಮಂಗಳೂರು ಬಂದರಿಗೆ ತಲುಪಿತ್ತು.…

Read more

ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿ ಭಾರತ ಗುರುತಿಸಿಕೊಳ್ಳಲು ಡಾ. ಮನಮೋಹನ್ ಸಿಂಗ್ ಕಾರಣ : ರಮಾನಾಥ ರೈ

ಮಂಗಳೂರು : ಇಂದು ವಿಶ್ವದ ಬಲಿಷ್ಠ ಅರ್ಥವ್ಯವಸ್ಥೆಗಳಲ್ಲಿ ಭಾರತ ಗುರುತಿಸಿಕೊಳ್ಳಲು ಡಾ. ಮನಮೋಹನ್ ಸಿಂಗ್ ಅವರು ಕಾರಣ. ಅವರ ದೂರದೃಷ್ಟಿಯ ಯೋಜನೆಗಳು, ಸಮರ್ಥ ನಾಯಕತ್ವ ವಿಶ್ವಕ್ಕೆ ಮಾದರಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್…

Read more

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ…

Read more

ಅಶ್ವತ್ಥದ ಎಲೆಯಲ್ಲಿ ಮೂಡಿಬಂದ ಆರ್ಥಿಕ ತಜ್ಞ ಮನಮೋಹನ್ ಸಿಂಗ್

ಉಡುಪಿ : ಮಾಜಿ ಪ್ರಧಾನಿ, ದೇಶ ಕಂಡ ಶ್ರೇಷ್ಠ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರಿಗೆ ಉಡುಪಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಕೆಯಾಗಿದೆ. ಇಲ್ಲಿನ ಕಲಾವಿದ ಮಹೇಶ್ ಮರ್ಣೆ ಅವರು ಅಶ್ವತ್ಥದ ಎಲೆಯಲ್ಲಿ ಮನಮೋಹನ್ ಸಿಂಗ್ ಅವರ ಪಡಿಯಚ್ಚು ಮೂಡಿಸಿ,…

Read more

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಸಾರಥ್ಯದ 8ನೇ ವರ್ಷದ ರಾಮ ಲಕ್ಷ್ಮಣ ಕಂಬಳಕ್ಕೆ ಮಂಗಳೂರಿನಲ್ಲಿ ಚಾಲನೆ

ಮಂಗಳೂರು : ಕ್ಯಾಪ್ಟನ್ ಪ್ರಾಂಜಾಲ್ ಅವರ ತಂದೆ ಎಂಡಿ ವೆಂಕಟೇಶ್ ಅವರು ಚಾಲನೆ ನೀಡಿದರು. ಮಂಗಳೂರು ಕುಲಪತಿ ಪಿ.ಎಲ್ ಧರ್ಮ, ಶ್ರೀ ಚಿತ್ತರಂಜನ ಬ್ರಹ್ಮಬೈದರ್ಕಳ ಗರೋಡಿ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜಶೇಖರಾನಂದ ಸ್ವಾಮೀಜಿ, ವಜ್ರದೇಹಿ ಮಠ ರಾಮಕೃಷ್ಣ ಮಠದ ಚಿದಂಬರನಾಂದ ಸ್ವಾಮೀಜಿ,…

Read more

ಡಿ.29-30ರಂದು ‘ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ’ ಮತ್ತು ‘ಟೈಂ ಸ್ಕ್ವೇರ್’ ‌ಮ್ಯೂಸಿಕ್ ಫೆಸ್ಟಿವಲ್-24

ಮಂಗಳೂರು : ಡಿ.29ರಂದು ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ 39ನೇ ಎಕ್ಸ್‌ಪರ್ಟ್ ಕಾಲೇಜು ದಿನಾಚರಣೆ ಮತ್ತು ಡಿ.30ರಂದು ಟೈಂ ಸ್ಕ್ವೇರ್‌ ಮ್ಯೂಸಿಕ್‌ ಫೆಸ್ಟಿವಲ್-2024 ಜರುಗಲಿದೆ ಎಂದು ಕಾಲೇಜು ಪ್ರಾಂಶುಪಾಲರಾದ ಡಾ.ಎನ್.ಕೆ.ವಿಜಯನ್ ಪತ್ರಿ‌ಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಡಿ.29ರಂದು ಬೆಳಿಗ್ಗೆ 8:35ಕ್ಕೆ ಎಕ್ಸ್‌ಪರ್ಟ್ ದಿನಾಚರಣೆಗಳ ಅಂಗವಾಗಿ…

Read more

ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ಶಾಸಕ ಯಶ್‌ಪಾಲ್ ಸುವರ್ಣ 1 ಲಕ್ಷ ರೂ ನೆರವು

ಬೀಜಾಡಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಭೇಟಿ ನೀಡಿ ಸಾಂತ್ವನ‌ ತಿಳಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ತಮ್ಮ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ…

Read more

ವೃದ್ಧ ದಂಪತಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಪ್ರತಿಭಾ

ಉಡುಪಿ : ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿ ನೆರವಿಗೆ ಕಾಪು ತಹಶೀಲ್ದಾರ್ ಬಂದಿದ್ದಾರೆ. ಈ ದಂಪತಿ ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ. ಇವರ ಈ ದುಸ್ಥಿತಿಯನ್ನು ವೀಕ್ಷಿಸಿ…

Read more

ನಸುಕಿನಲ್ಲಿ ಕಂದಕಕ್ಕೆ ಉರುಳಿಬಿದ್ದ ಕಾರು; ತಂದೆ-ಮಗ ಸೇರಿ ಮೂವರು ಮೃತ್ಯು

ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿದ ಆಲ್ಟೋ ಕಾರೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ತಂದೆ-ಮಗ ಸೇರಿದಂತೆ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದುರಂತವೊಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ‌ ಪರ್ಲಡ್ಕದ ಮಾಣಿ-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್,…

Read more

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ರಾಷ್ಟ್ರೀಯ ವೀರ ಬಾಲ ದಿನ ಆಚರಣೆ

ಮಂಗಳೂರು : ಸಿಖ್ ಗುರು ಶ್ರೀ ಗುರು ಗೋವಿಂದ ಸಿಂಗ್ ಅವರ ಮಕ್ಕಳಾದ ಸಾಹಿಬ್ ದಾದಾ ಜೋರಾವರ್ ಸಿಂಗ್ ಮತ್ತು ಸಾಹಿಬ್ ದಾದಾ ಬಾಬಾ ಫತೇರ್ ಸಿಂಗ್ ಅವರುಗಳು ವೀರ ಮರಣವನ್ನಪ್ಪಿದ ದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ…

Read more