ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ – 7 ಮಂದಿ ಬಂಧನ

ಶಂಕರನಾರಾಯಣ : ಬೆಳ್ವೆ ಗ್ರಾಮದ ವನಜಲ ರೆಸಿಡೆನ್ಸಿ ಕಟ್ಟಡದ ರೂಮ್‌ನಲ್ಲಿ ಸಂಜೆ ವೇಳೆ ಅಕ್ರಮವಾಗಿ ಅಂದ‌ರ್ ಬಾಹ‌ರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ.

ಹರೀಶ್, ಪ್ರಕಾಶ್, ಮಂದಾರ, ಸಿದ್ದಾರ್, ನಾಗರಾಜ್, ಮುಖೇಶ್, ಚಿರಾಗ್ ಬಂಧಿತ ಆರೋಪಿಗಳು. ಬಂಧಿತರಿಂದ 13700ರೂ. ನಗದು, 7 ಮೊಬೈಲ್ ಪೋನ್‌ಗಳು, ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ