ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ, ತೇರ್ಗಡೆಯಾದ ಅನುಶ್ರೀ ನಿಟ್ಟೆ

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಅನುಶ್ರೀ ಅವರು ಅಖಿಲ ಭಾರತೀಯ ಲೆಕ್ಕ ಪರಿಶೋಧಕ ಸಂಸ್ಥೆ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸುವ ಮೂಲಕ ತೇರ್ಗಡೆ ಹೊಂದಿದ್ದಾರೆ.

ಇವರು ನಿಟ್ಟೆ ಗಣೇಶ್ ಆಚಾರ್ಯ ಮತ್ತು ವೀಣಾ ಆಚಾರ್ಯ ದಂಪತಿಗಳ ಸುಪುತ್ರಿಯಾಗಿದ್ದು, ಮಂಗಳೂರಿನ ಪಿ.ಪಿ.ಕೆ ಅಂಡ್ ಅಸೋಸಿಯೇಟ್ ಸಂಸ್ಥೆಯಲ್ಲಿ ಸಿ.ಎ ಪ್ರಶಾಂತ್ ಪೈ ಕೆ. ಯವರ ಅಧೀನದಲ್ಲಿ ಆರ್ಟಿಕಲ್‌ಶಿಪ್ ನಡೆಸಿರುತ್ತಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ