ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದ ವಿಧಾನಸಭಾ ಸ್ಪೀಕರ್

ಉಡುಪಿ : ಇಲ್ಲಿನ ಅಜ್ಜರಕಾಡು ಬಳಿ ಇರುವ ಬ್ಯಾಡ್ಮಿಂಟನ್ ಇಂಡೋರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ಸ್ಯರಾಜ ಟ್ರೋಫಿ ಕ್ರೀಡಾಕೂಟ ಸಂದರ್ಭದಲ್ಲಿ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ ಬ್ಯಾಡ್ಮಿಂಟನ್ ಸಾಧಕರನ್ನು ಸನ್ಮಾನಿಸಿದರು. ಕ್ರೀಡಾ ಸಂಯೋಜಕರಿಗೆ ಅಭಿನಂದನೆ ಸಲ್ಲಿಸಿದರು.ಮುಂದಿನ ದಿನಗಳಲ್ಲಿ ಕಬಡ್ಡಿ ಪಂದ್ಯಾಟವನ್ನು ನಡೆಸುವಂತೆ ಸಂಯೋಜಕರಿಗೆ ತಿಳಿಸಿದರು.

ನಂತರ ಇಂಡೋರ್ ಸ್ಟೇಡಿಯಂನಲ್ಲಿ ಬ್ಯಾಡ್ಮಿಂಟನ್ ಆಡಿ ಕ್ರೀಡಾ ಸ್ಪೂರ್ತಿ ಮೆರೆದರು. ಕಾರ್ಯಕ್ರಮ ಸಂಯೋಜಕ ಹಿರಿಯರಾದ ಕಾಂಗ್ರೆಸ್ ಮುಖಂಡ ಕೇಶವ ಎಂ ಕೋಟ್ಯಾನ್ ಮಲ್ಪೆ, ಅಭಿನಂದನ್ ಕೋಟ್ಯಾನ್ ಕಲ್ಮಾಡಿ, ಅಭಿಜಿತ್ ಕೋಟ್ಯಾನ್ ಕಲ್ಮಾಡಿ ಮತ್ತಿತರರು ಜೊತೆಗಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ