ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು
ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್ ಬಳಿಯ ನಿವಾಸಿ ಅರುಣ್ (34)…
ಕುಂದಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಕೋಟೇಶ್ವರದ ನಾಗಬನ ಕಟ್ಟೆ ಸಮೀಪದ ರಸ್ತೆಯಲ್ಲಿ ಎಪ್ರಿಲ್ 23ರ ಬೆಳಗ್ಗೆ ಸಂಭವಿಸಿದೆ. ಮೃತ ದುರ್ದೈವಿಯನ್ನು ಕರ್ಕುಂಜೆ ಗ್ರಾಮದ ನೆಂಪು ಸರ್ಕಲ್ ಬಳಿಯ ನಿವಾಸಿ ಅರುಣ್ (34)…
ಮಂಗಳೂರು : ನಗರದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ನಿರ್ವಾಹಕ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕೊಣಾಜೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…
ಮಂಗಳೂರು : ತ್ಯಾಜ್ಯ ಉತ್ಪತ್ತಿ ಸ್ಥಳದಿಂದಲೇ ಹಸಿ, ಒಣ ಹಾಗೂ ಸ್ಯಾನಿಟರಿ ಪ್ಯಾಡ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ನೀಡಬೇಕೆಂಬ ನಿಯಮ ಪಾಲನೆಗೆ ವಿಫಲವಾಗಿರುವ ನಗರದ ಹೊಟೇಲ್, ಬಾರ್ ಎಂಡ್ ರೆಸ್ಟೋರೆಂಟ್‌ಗಳು ಸೇರಿದಂತೆ ಸಾರ್ವಜನಿಕ ಕಸ ಉತ್ಪತ್ತಿ ಸ್ಥಳಗಳ ಮೇಲೆ ದಂಡ ವಿಧಿಸುವ ಪ್ರಕ್ರಿಯೆಯನ್ನು…
ಬೆಂಗಳೂರು : ಬಹುನಿರೀಕ್ಷಿತ ಮಂಗಳೂರಿನ ಗುರುಪುರ-ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆ ಕಾರ್ಯಗತಗೊಳಿಸಲು ಬುಧವಾರ ಕರ್ನಾಟಕ ಜಲಸಾರಿಗೆ ಮಂಡಳಿ ಅನುಮೋದನೆ ನೀಡಿತು. ಸಿಎಂ ಅಧಿಕೃತ ನಿವಾಸ “ಕಾವೇರಿ”ಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜರಗಿದ ಸಭೆಯಲ್ಲಿ ಒಳನಾಡು ಮತ್ತು ಜಲಸಾರಿಗೆ ಸಚಿವ…
ಉಡುಪಿ : ಕಾಶ್ಮೀರದ ಶ್ರೀನಗರದಲ್ಲಿ ಇತ್ತೀಚೆಗೆ ನಡೆದ ಅಂತರ ವಿಶ್ವವಿದ್ಯಾಲಯಗಳ ಅಖಿಲ ಭಾರತ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024-25ರಲ್ಲಿ ಉಡುಪಿ ಜಿಲ್ಲೆಗೆ ಕೀರ್ತಿ ತರುವಂತಹ ಸಾಧನೆ ಮೂಡಿಬಂದಿದೆ. ಉಡುಪಿ ತಾಲೂಕಿನ ಗುಂಡ್ಮಿ (ಮಾಣಿಕಟ್ಟು) ಗ್ರಾಮದ ಮಿಲಾಗ್ರಿಸ್ ಕಾಲೇಜಿನ ವಿದ್ಯಾರ್ಥಿ ಸುಮಂತ್…
ಕಾಪು : ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರಿಗೆ ಮಂಜೂರಾದ ಕೃತಕ ಕಾಲನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಕಾಶ್ ಶೆಟ್ಟಿ, ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ…
ಮಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ್ದ ಇಬ್ಬರನ್ನು ಕಾವೂರು ಮತ್ತು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ಉರುಂದಾಡಿ ಗುಡ್ಡೆಯ ಸಾರ್ವಜನಿಕ ಮೈದಾನದಲ್ಲಿ ಉರ್ವ ನಿವಾಸಿ ತಿಲಕ್ ರಾಜ್ (29) ಎಂಬಾತನನ್ನು ಹಾಗೂ ಬಾವುಟಗುಡ್ಡೆ ಬಳಿ ಅಮಲು…
ಮಂಗಳೂರು : ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ. ಪೊಲೀಸ್ ಪಾಟೀಲ್(35) ಎಂಬಾತನಿಗೆ 9 ತಿಂಗಳು ಜೈಲು ಶಿಕ್ಷೆ ಹಾಗೂ 9 ಸಾವಿರ ರೂ. ದಂಡ ವಿಧಿಸಿ ಜೆಎಂಎಫ್‌ಸಿ 3ನೇ ನ್ಯಾಯಾಲಯ ಆದೇಶ ನೀಡಿದೆ.…
ಉಡುಪಿ : ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಕಹಿ ಘಟನೆಯನ್ನು ಕೇಳಿ ತುಂಬಾ ಬೇಸರವಾಗಿದೆ. ಇಂತಹ ಪ್ರವೃತ್ತಿ ಮುಂದುವರಿದರೆ ಭಾರತ ದೇಶದ ಸನಾತನ ಧರ್ಮದ ಅಸ್ತಿತ್ವವೇ ನಾಶವಾಗುತ್ತದೆ ಎನ್ನುವ ಆತಂಕ ಎದುರಾಗುತ್ತಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೆ ಸರಕಾರ ಈ ಬಗ್ಗೆ ಎಚ್ಚೆತ್ತುಕೊಂಡು…
ಬೈಂದೂರು : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಾಧಾರಿತ ನರಮೇಧವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷ ಗಜೇಂದ್ರ ಎಸ್ ಬೇಲೆಮನೆ…