NewsDesk

WGSHAದಲ್ಲಿ ಕೌಶಲ್ಯಾಧಾರಿತ ಹಾಸ್ಪಿಟಾಲಿಟಿ ಕೋರ್ಸ್‌ ಪಡೆಯುವುದರಿಂದ ಸಶಕ್ತ ಭವಿಷ್ಯ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಮಣಿಪಾಲ ಇದರ ಅಂಗಸಂಸ್ಥೆ ವೆಲ್‌ಕಾಮ್‌ಗ್ರೂಪ್ ಗ್ರಾಜುಯೇಟ್ ಸ್ಕೂಲ್ ಆಫ್ ಹೋಟೆಲ್ ಅಡ್ಮಿನಿಸ್ಟ್ರೇಷನ್ (WGSHA) ಸ್ಥಳೀಯ ಯುವಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಮತ್ತು ಆತಿಥ್ಯ ಉದ್ಯಮದಲ್ಲಿ ಯಶಸ್ವಿ ವೃತ್ತಿ ಜೀವನಕ್ಕಾಗಿ ಅವರನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ…

Read more

ಗುಮ್ಮಲ ಡ್ಯಾಂಗೆ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು‌!

ಶಂಕರನಾರಾಯಣ : ಬೆಳ್ವೆ ಸಮೀಪದ ಗುಮ್ಮಲ ಡ್ಯಾಂಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.ಮೃತರನ್ನು ಸ್ಥಳೀಯ ನಿವಾಸಿಗಳಾದ ಶ್ರೀಶ(13) ಹಾಗೂ ಜಯಂತ್ (19) ಎಂದು ಗುರುತಿಸಲಾಗಿದೆ. ಒಟ್ಟು ನಾಲ್ಕು ಮಂದಿ ಬಾಲಕರು ರಜೆಯ ಹಿನ್ನೆಲೆಯಲ್ಲಿ…

Read more

ಕುಡಿಯುವ ನೀರಿನ ದರದಲ್ಲಿ ಶೇ. 18ರಿಂದ ಶೇ. 25‌ರ ವರೆಗೆ ಕಡಿತ ಇಂದಿನಿಂದ ಜಾರಿ

ಉಡುಪಿ : ಉಡುಪಿ ನಗರಸಭೆ ಗೃಹ ಬಳಕೆ, ವಾಣಿಜ್ಯ, ಕೈಗಾರಿಕಾ ಸಂಪರ್ಕದ ಕುಡಿಯುವ ನೀರಿನ ದರದಲ್ಲಿ ಕಡಿತಗೊಳಿಸಲಾಗಿದ್ದು, ಡಿಸೆಂಬರ್ 1 ರಿಂದ ಜಾರಿಯಾಗಲಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ತಿಳಿಸಿದ್ದಾರೆ. ನಗರಸಭೆ ಆಡಳಿತಾಧಿಕಾರಿ…

Read more

ಕಸದ ರಾಶಿಯಲ್ಲಿ ಶವ ಪತ್ತೆ – ಪ್ರಕರಣ ದಾಖಲು

ಹೆಬ್ರಿ : ಹೆಬ್ರಿ ಕೆಳಪೇಟೆ ಲಯನ್‌ ಸರ್ಕಲ್‌ನ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಕರಣ ದಾಖಲಾಗಿದೆ. ಸುಮಾರು 40ರಿಂದ 50 ವರ್ಷ ಪ್ರಾಯದ ವ್ಯಕ್ತಿ ಬಿಳಿ ಗೆರೆಗಳಿರುವ ನೀಲಿ ಬಣ್ಣದ ಬರ್ಮುಡಾ…

Read more

ಹೂಡೆಯಲ್ಲಿ “ಉಜ್ವಲ ಭವಿಷ್ಯಕ್ಕಾಗಿ” ಸಾಮುದಾಯಿಕ ಸಮಾವೇಶ

ಉಡುಪಿ : ಪ್ರಸ್ತುತ ಸಮಾಜದಲ್ಲಿ ಮುಸ್ಲಿಂ ಸಮುದಾಯವು ಬಹಳಷ್ಟು ಸವಾಲುಗಳ ನಡುವೆ ಜೀವಿಸುತ್ತಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಇಸ್ಲಾಮಿ ಆಂದೋಲನವು ವಿದ್ಯಾರ್ಥಿ-ಯುವಕರ ಮನಸ್ಸಿನಲ್ಲಿ ಮಹೋನ್ನತ ಕನಸುಗಳನ್ನು ಸೃಷ್ಟಿಸುತ್ತಿದೆ. ಪ್ರಗತಿಯ, ಮಹೋನ್ನತಿಯ ಪಯಣವು ಉನ್ನತ ಕನಸುಗಳಿಂದ ಆರಂಭವಾಗುತ್ತದೆ. ನಮ್ಮ ಕನಸುಗಳು ನಿಷ್ಕೃಷ್ಟವಾಗಿದ್ದರೆ ನಮ್ಮ…

Read more

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಅನುಕರಣೆ – ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಕಚೇರಿ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

Read more

ಹುಲ್ಲು ತರಲು ಗುಡ್ಡಕ್ಕೆ ತೆರಳಿದ್ದ ವೃದ್ಧೆ ಶವವಾಗಿ ಪತ್ತೆ; ಚಿರತೆ ದಾಳಿ ಶಂಕೆ?

ಮಣಿಪಾಲ : ಮಣಿಪಾಲ ಸರಳೇಬೆಟ್ಟುವಿನ ನೆಹರು ನಗರದಲ್ಲಿ ಹಸುಗಳಿಗೆ ಹುಲ್ಲು ತರಲೆಂದು ಗುಡ್ಡಕ್ಕೆ ತೆರಳಿದ್ದ ವೃದ್ಧೆಯೋರ್ವರು ಇಂದು ಬೆಳ್ಳಿಗ್ಗೆ ಮನೆಯ ಎದುರಿನ ಗುಡ್ಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ‌. ಅವರ ಮೃತದೇಹದ ಮೇಲೆ ಗಾಯದ ಕುರುಹುಗಳಿದ್ದು, ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು…

Read more

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ‌ ಕಚೇರಿ ಉದ್ಘಾಟಿಸಿದ ಸಚಿವೆ

ಉಡುಪಿ : ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟಡದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

Read more

ಕುಲಾಧಿಪತಿ ಹುದ್ದೆ ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ – ಎಬಿವಿಪಿ ಖಂಡನೆ

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು…

Read more

ಜಿಲ್ಲೆಯ ಸಮಸ್ಯೆಗಳಿಗೆ ಮನವಿ ಸಲ್ಲಿಸಲು ಸಿಎಂ ಬಳಿ ನಿಯೋಗ : ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಸಲುವಾಗಿ ಮುಂಬರುವ ಅಧಿವೇಶನದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಜಿಲ್ಲೆಯ ಶಾಸಕರನ್ನೊಳಗೊಂಡ ನಿಯೋಗ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ…

Read more