NewsDesk

ಟೋಲ್ ವಿನಾಯಿತಿಗೆ ನಕಲಿ ಆರ್.ಸಿ. ಸೃಷ್ಟಿಸಿ ವಂಚನೆ ಪ್ರಕರಣ‌ : ಆರೋಪಿಗೆ ಮಧ್ಯಂತರ ಜಾಮೀನು

ಉಡುಪಿ : ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಕಲಿ ಆರ್.ಸಿ. ತಯಾರಿಸಿ ತೋರಿಸಿ ವಂಚಿಸಿ ಸುಂಕ ವಿನಾಯಿತಿಗೆ ಯತ್ನಿಸಿದ ಹಿನ್ನೆಲೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಆರೋಪಿ ಮಯ್ಯಾದಿ ಅಹ್ಮದ್ ಸಾಹೇಬ್ ಎಂಬುವವರು ತಮ್ಮ ಬಲೆನೋ ಕಾರಿನ ಆರ್.ಸಿ.ಯನ್ನು ತಿರುಚಿ ಕೋಟ…

Read more

ಬಾವಿಯೊಳಗೆ ಆಶ್ರಯ ಪಡೆದಿದ್ದ 8 ಅಡಿ ಉದ್ದದ ನಾಗರಹಾವು ರಕ್ಷಣೆ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಗುತ್ತ‌ ಕಾಡ್‌ ಜೆ.ಎಚ್. ಜಲೀಲ್‌ರವರ ಮನೆಯ ಬಾವಿಯೊಳಗೆ 8 ಅಡಿ ಉದ್ದದ ದೊಡ್ಡ ಗಾತ್ರದ ನಾಗರಹಾವು ಪತ್ತೆಯಾಗಿದೆ. ತಕ್ಷಣವೇ ಮನೆಯವರು ಉರಗ ತಜ್ಞ ಇಸ್ಮಾಯಿಲ್ ಅಡ್ಡೂರು ಇವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್…

Read more

ಮತ್ತಿಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ವಶಕ್ಕೆ

ಕಾರ್ಕಳ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ…

Read more

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಮಲ್ಪೆ : ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್‌ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ‌ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈಶ್ವರ್‌ ಮಲ್ಪೆ ಅವರ…

Read more

ನಾಳಿನ ಹುಣ್ಣಿಮೆ (ಅಕ್ಟೋಬರ್ 17) ಈ ವರ್ಷದ ನಾಲ್ಕು ಸರಣಿ ಸೂಪರ್ ಮೂನ್ಗಳಲ್ಲಿ ಸಂಭ್ರಮದ ಸೂಪರ್‌ಮೂನ್

ಹಾಗೆ ಪಶ್ಚಿಮ ಆಕಾಶದಲ್ಲಿ ಸೂರ್ಯಾಸ್ತವಾದೊಡನೆ ಹೊಳೆಯುವ ಶುಕ್ರ ಗ್ರಹದ ಪಕ್ಕದಲ್ಲಿ 27 ವರ್ಷಗಳಲ್ಲಿ ಕಾಣದ ಅಪರೂಪದ ಹಾಗೂ ಚೆಂದದ ಬಾಲದ ಸುಚಿನ್ಸಾನ್ ಅಟ್ಲಾಸ್ ಧೂಮಕೇತು.ಆದರೇನು ಮಾಡೋಣ .ಮಳೆ ಮಳೆ ಮಳೆ… ನಿಮ್ಮೂರಿಗೆ ಮುಸ್ಸಂಜೆಯಲ್ಲಾದರೂ ಮೋಡವಿಲ್ಲದ ಆಕಾಶವಿದ್ದರೆ ಪೂರ್ವ ಆಕಾಶದಲ್ಲಿ ಚಂದದ ಚಂದ್ರನನ್ನ…

Read more

ಮಾದಕ ದ್ರವ್ಯ ಹಾವಳಿ ತಡೆಗೆ ಅ. 18ರಂದು ವಾಕಥಾನ್ ಕಾರ್ಯಕ್ರಮ

ದಕ್ಷಿಣ ಕನ್ನಡ : ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್…

Read more

ನವಂಬರ್ 1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಡಿ ಶಾಸನದ ಪ್ರತಿಕೃತಿ ಸ್ಥಾಪನೆ- ಜಿಲ್ಲಾಧಿಕಾರಿ

ಉಡುಪಿ : ರಾಜ್ಯ ಸರಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ ಒಂದರಂದು ನಗರದ ಅಜ್ಜರಕಾಡಿನಲ್ಲಿರುವ ಭುಜಂಗ ಪಾರ್ಕ್‌ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಕನ್ನಡ ಲಿಪಿಯಲ್ಲಿ ರಾಜ್ಯದಲ್ಲಿ ದೊರೆತ ಮೊಟ್ಟಮೊದಲ ಶಿಲಾ ಶಾಸನ ಎಂದು ಪರಿಗಣಿಸಲ್ಪಟ್ಟ…

Read more

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ವಿಜಯ ಸಂಕೇಶ್ವರ ಆಯ್ಕೆ

ಕೋಟ : ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸದ್ಭಾವನಾ-2024 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿ ಕನ್ನಡ ನಾಡು ಕಂಡ…

Read more

ಆಟೋದಲ್ಲಿ ಅಕ್ರಮ ಗೋಸಾಗಾಟ. ಮಹಿಳೆ ಸಹಿತ ಆಟೋ ತಡೆದು ಪೊಲೀಸರಿಗೆ ಒಪ್ಪಿಸಿದ ಬಜರಂಗಿಗಳು

ಪುತ್ತೂರು : ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದಾಗ ಪುತ್ತೂರು ಬೈಪಾಸ್ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ತಡೆದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಅಕ್ರಮ ಸಾಗಾಟ ಮಾಡುತ್ತಿದ್ದ ಗೋವು ಜೊತೆ ಇಬ್ಬರು ಮಹಿಳೆಯರು ಕೂಡಾ ಪ್ರಯಾಣಿಸುತ್ತಿದ್ದು, ಚಾಲಕನ ಸಹಿತ ಎಲ್ಲರನ್ನೂ ಪುತ್ತೂರು ನಗರ…

Read more