NewsDesk

ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ : ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಮಣಿಪಾಲ : ಜಿಲ್ಲೆಯ ಬಂದರಿಗೆ ಅಕ್ರಮವಾಗಿ ಪ್ರವೇಶಿಸುವ ಹೊರ ರಾಜ್ಯದ ಬೋಟುಗಳಿಗೆ ಗರಿಷ್ಠ ದಂಡ ವಿಧಿಸಿ ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ವಿಷಯವಾಗಿ ಮೀನುಗಾರಿಕೆ ಇಲಾಖೆ ಮತ್ತು ಕರಾವಳಿ ಕಾವಲು ಪಡೆ ಜಂಟಿ ಕಾರ್ಯಾಚರಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ…

Read more

ನ್ಯಾಯಪೀಠ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು : ನ್ಯಾ.ಇಂದಿರೇಶ್‌

ಉಡುಪಿ : ಕಾನೂನು ಸಮುದ್ರದ ಮೇಲಿನ ಒಂದು ಹನಿಯಂತೆ. ಇದಕ್ಕೆ ಮಿತಿಯಿಲ್ಲ. ಉತ್ತಮ ತೀರ್ಪು ಸಮಾಜಕ್ಕೆ ಅತ್ಯಗತ್ಯ. ನ್ಯಾಯಪೀಠ ಮತ್ತು ವಕೀಲರ ಸಂಘ ಸಂವಿಧಾನದ ತತ್ವ ಆದರ್ಶಗಳಂತೆ ನಡೆಯಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಉಡುಪಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ…

Read more

ಬಲೆಗೆ ಸಿಕ್ಕಿದ ತಿಮಿಂಗಿಲವನ್ನು ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರ ತಂಡಕ್ಕೆ ಗೌರವ

ಮಲ್ಪೆ : ಇತ್ತೀಚೆಗೆ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಬೋಟಿನ ಬಲೆಗೆ ಅಕಸ್ಮಿಕವಾಗಿ ಸಿಲುಕಿದ ಅಳಿವಿನಂಚಿನಲ್ಲಿರುವ ತಿಮಿಂಗಿಲವನ್ನು ಮರಳಿ ನೀರಿಗೆ ಬಿಟ್ಟ ಮೀನುಗಾರ ತಂಡ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಹಿನ್ನೆಲೆಯಲ್ಲಿ ಈ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲ್ಪೆ ಬಂದರಿನ…

Read more

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…

Read more

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಅಕ್ಟೊಬರ್ : ಜರ್ಮನಿಯು ಏಕೀ‌ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈ ಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್‌ನಲ್ಲಿರುವ ಒಂದು ರಂಗಮಂದಿರದಲ್ಲಿ ಸುಮಾರು ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ‌ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್…

Read more

ಧರ್ಮದ್ವೇಷ ಭಾಷಣ ಆರೋಪ – ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಪ್ರಕರಣ

ಮಂಗಳೂರು : ಧರ್ಮದ್ವೇಷದ ಭಾಷಣ ಮಾಡಿರುವ ಆರೋಪದ ಮೇಲೆ ಪ್ರಾಧ್ಯಾಪಕ, ಧಾರ್ಮಿಕ ಉಪನ್ಯಾಸಕಾರ ಡಾ.ಅರುಣ್ ಉಳ್ಳಾಲ್ ಮೇಲೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಹಿಂದುಗಳು, ಹಿಂದು ಮಾಲಕತ್ವದ ಸಭಾಂಗಣದಲ್ಲಿಯೇ ಮದುವೆಯಾಗಬೇಕು. ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು.…

Read more

ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್

ಕೋಟ ಶ್ರೀ‌ನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಮಂಗಳೂರು ನಗರ ಉತ್ತರ ಮಂಡಲ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ…

Read more

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಚಿರಂತನ ಚಾರಿಟೇಬಲ್ ಟ್ರಸ್ಟ್, ಸುರತ್ಕಲ್, ವೃದ್ಧಾಪ್ಯ ಆರೋಗ್ಯ ರಕ್ಷಣೆ (ಜೆರಿಯಾಟ್ರಿಕ್ ಹೆಲ್ತ್ ಕೇರ್) ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜಕ್ಕೆ ಅಪ್ರತಿಮ ಸೇವೆ ಸಲ್ಲಿಸುತ್ತಿದೆ. ವೃದ್ಧಾಪ್ಯ ಆರೈಕೆ ಒದಗಿಸುವುದರ ಜೊತೆಗೆ, ಈ ಟ್ರಸ್ಟ್ ಸಮುದಾಯ ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಪ್ರಚಾರ ಮೊದಲಾದ…

Read more

ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆಕೂಳೂರು ಸೇತುವೆಯಲ್ಲಿ ಅಪಘಾತವಾದ ಸ್ಥಿತಿಯಲ್ಲಿ ಕಾರು ಪತ್ತೆ

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಆಲಿ(52) ದಿಢೀರ್ ನಾಪತ್ತೆಯಾಗಿದ್ದು, ಕೂಳೂರಿನ ಸೇತುವೆಯ ಮೇಲೆ ಅವರ ಕಾರು ಪತ್ತೆಯಾಗಿದೆ. ಶನಿವಾರ ನಸುಕಿನ ವೇಳೆ 3ಗಂಟೆ ಸುಮಾರಿಗೆ ಮುಮ್ತಾಜ್ ಆಲಿ ಮನೆಯಿಂದ ಹೊರಟ್ಟಿದ್ದರು. ರವಿವಾರ ಬೆಳ್ಳಂಬೆಳಗ್ಗೆ ಬೆಳಗ್ಗೆ…

Read more