NewsDesk

ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಸದಸ್ಯತ್ವ ಅಭಿಯಾನ

ಬಾರ್ಕೂರು : ಬಿಜೆಪಿ ಯುವ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸದಸ್ಯತ್ವ ಅಭಿಯಾನ ಅಂಗವಾಗಿ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷರಾದ ಧೀರಜ್ ಮುನಿರಾಜು ಅವರ ಉಪಸ್ಥಿತಿಯಲ್ಲಿ ಇಂದು ಬಾರ್ಕೂರು ಸಂಕಮ್ಮತಾಯಿ ಸಭಾಭವನದಲ್ಲಿ “ವಿದ್ಯಾರ್ಥಿಗಳು ಹಾಗೂ ಯುವಕರೊಂದಿಗೆ ಸಂವಾದ” ಕಾರ್ಯಕ್ರಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ…

Read more

ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿಸುತ್ತಿದ್ದ ಇಂದ್ರಾಳಿ ಶ್ರೀಧರ್ ಭಟ್ ನಿಧನ

ಉಡುಪಿ : ಇಂದ್ರಾಳಿ ಶ್ರೀಧರ್ ಭಟ್(66) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.ಇವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು. ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.…

Read more

ನಿಯಮ ಮೀರಿ ಜಾನುವಾರು ಮಾರಾಟ : ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

ಕೋಟ : ದಕ್ಷಿಣ ಕನ್ನಡ ಹಾಲು ಒಕ್ಕೂಟದಲ್ಲಿ ಈ ಹಿಂದೆ 5,68,000 ಲೀಟರ್ ಹಾಲು ಶೇಖರಣೆಯಾಗುತ್ತಿದ್ದು ಪ್ರಸ್ತುತ 3,20,000 ಲೀಟರ್ ಶೇಖರಣೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಗರಿಷ್ಟ 2,20,000 ಲೀಟರ್ ಹಾಲು ಶೇಖರಣೆ ಇದ್ದು ಸರಾಸರಿ 1,80,000 ಅದರಲ್ಲಿ 1,60,000…

Read more

ಸರಣಿ ಕಳ್ಳತನ ಪ್ರಕರಣ – ಸಿಸಿಟಿವಿಯಲ್ಲಿ ಕೃತ್ಯ ದಾಖಲು : ತೀವ್ರಗೊಂಡ ತನಿಖೆ

ಉಡುಪಿ : ನಗರದ ಬೈಲೂರು ವಾರ್ಡ್‌ನಲ್ಲಿ ಸೆಪ್ಟೆಂಬರ್ 29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಣ್ಣದ…

Read more

ಕುಕ್ಕೆಯಲ್ಲಿ ನಟಿ ರಕ್ಷಿತಾ ಪ್ರೇಮ್ ಅವರಿಂದ ಹುಲಿವೇಷ ವೀಕ್ಷಣೆ

ಮಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ನಿರ್ದೇಶಕ ಪ್ರೇಮ್ ಹಾಗೂ ಅವರ ಪತ್ನಿ ನಟಿ ರಕ್ಷಿತಾ ಪ್ರೇಮ್ ಅವರು ಗುರುವಾರ ಕುಕ್ಕೆ ಸುಬ್ರಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಕಾರಲ್ಲಿ ಹೊರಡುವ ಸಮಯದಲ್ಲಿ…

Read more

ಪಿಲಿಪರ್ಬ – 2024 ಮೂರನೇ ಆವೃತ್ತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್‌ರವರ ಮಾರ್ಗದರ್ಶನ ಹಾಗೂ ಶ್ರೀ ಡಿ. ವೇದವ್ಯಾಸ್ ಕಾಮತ್‌ರವರ ನೇತೃತ್ವದೊಂದಿಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಇದೇ ಅ.11 ಶುಕ್ರವಾರದಂದು ನಡೆಯಲಿರುವ “ಪಿಲಿ ಪರ್ಬ-2024, ಸೀಸನ್ 3” ಇದರ ಆಮಂತ್ರಣ ಪತ್ರಿಕೆಯ…

Read more

ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 23 ಬೋಟುಗಳ ವಶ

ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿದೆ. ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ…

Read more

ವಿಧಾನ ಪರಿಷತ್ ಉಪಚುನಾವಣೆ : 5 ನಾಮಪತ್ರ ಕ್ರಮಬದ್ಧ

ಮಂಗಳೂರು : ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದಿಂದ ನಡೆಯುವ ಉಪ ಚುನಾವಣೆಗೆ ನಾಮಪತ್ರ ಪರಿಶೀಲನೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಾಮಪತ್ರ ಪರಿಶೀಲನೆ ನಡೆಸಿದರು. ಕಿಶೋರ್ ಬಿ.ಆರ್ (ಭಾರತೀಯ ಜನತಾ…

Read more

ಅ.6ರಂದು ದಸರಾ ಹಾಫ್ ಮ್ಯಾರಥಾನ್

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೋಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ಪಂದ್ಯಾಟ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ…

Read more

ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ – ಮುಂಜಾಗ್ರತೆಗೆ ಸೂಚನೆ

ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿ ನಗರಸಭೆಯ ಅಧಿಕಾರಿ ಹಾಗೂ ಸಿಬಂದಿಗಳ ಹೆಸರಿನಲ್ಲಿ ಅನಧಿಕೃತವಾಗಿ ಉದ್ದಿಮೆ ಪರವಾನಿಗೆ, ಪ್ಲಾಸ್ಟಿಕ್‌ ರೈಡ್‌ಗಳನ್ನು ನಡೆಸಿ ಹಣ ಪಡೆದು ವಂಚಿಸುತ್ತಿರುವ ಪ್ರಕರಣಗಳು ಕಂಡುಬಂದಿವೆ. ಈ ಬಗ್ಗೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಸಲುವಾಗಿ ನಗರಸಭೆಯ ಅಧಿಕಾರಿಗಳು, ಸಿಬಂದಿ ಗುರುತಿನ…

Read more