NewsDesk

ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ : ಯುವಕ ಮೃತ್ಯು

ಉಡುಪಿ : ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ. ಮೃತ ಬೈಕ್ ಸವಾರನನ್ನು ಕುಂದಾಪುರದ ಬರೆಕಟ್ಟುವಿನ…

Read more

Autism Society of Udupi ಸಂವೇದ ಪೋಷಕರ ಸಭೆ ಹಾಗೂ ಮೊದಲ ಸುದ್ದಿಪತ್ರ ಬಿಡುಗಡೆ

ಉಡುಪಿ : Autism Society of Udupi, ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ರೋಟರಿ ಕ್ಲಬ್ ಉಡುಪಿ, ಮತ್ತು ರೋಟರಿ ಕ್ಲಬ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಸಂವೇದ ಪೋಷಕರ ಮಾಸಿಕ ಸಭೆ – 4 ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.…

Read more

ಚುನಾವಣಾ ಬಾಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಸುಲಿಗೆ ಆರೋಪ : ನಿರ್ಮಲಾ ಸೀತಾರಾಮನ್, ಬಿ.ವೈ. ವಿಜಯೇಂದ್ರ, ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಎಫ್ಐಆರ್

ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಕಾರ್ಪೊರೇಟ್ ಕಂಪೆನಿಗಳಿಂದ ಸಾವಿರಾರು ಕೋಟಿ ರೂ. ಸುಲಿಗೆ ಮಾಡಿದ ಆರೋಪದಡಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ…

Read more

ಅರ್ಹರ ರೇಶನ್ ಕಾರ್ಡ್ ರದ್ದು ಮಾಡಿದರೆ ಹೋರಾಟ – ಸಿಪಿಐಎಂ

ಉಡುಪಿ : ಜಿಲ್ಲೆಯಲ್ಲಿ ರೇಶನ್ ಕಾರ್ಡ್‌ಗಳನ್ನು ರದ್ದು ಮಾಡಲು ರೇಶನ್ ಅಂಗಡಿಗಳ ಮುಂದೆ ನೋಟೀಸು ಹಾಕಿರುವುದಾಗಿ ಜನರಿಂದ ದೂರು ಬಂದಿದ್ದು, ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ಕೂಡಲೇ ನಿಜ ಸಂಗತಿಯನ್ನು ಜನರಿಗೆ ವಿವರಿಸಬೇಕೆಂದು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ. ಬಡ…

Read more

ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ – ಸಂಸದ ಯದುವೀರ್

ಉಡುಪಿ : ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಪ್ರದೇಶವಾಗಿದ್ದು, ಚಾಮುಂಡೇಶ್ವರಿ ಮಹಿಷಾಸುರ ಮರ್ದಿನಿ ಎಂಬುದಾಗಿ ನಾವು ನಂಬುತ್ತೇವೆ. ಆದುದರಿಂದ ನಮ್ಮ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಮಹಿಷ ದಸರಾವನ್ನು ಆಚರಿಸಿಕೊಳ್ಳಲಿ ಎಂದು ಮೈಸೂರು ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ತಿಳಿಸಿದ್ದಾರೆ. ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ…

Read more

ತನ್ನ ವೈಫಲ್ಯ ಮರೆಮಾಚಲು ಯಶ್‌ಪಾಲ್ ಸುವರ್ಣರಿಂದ ಸರಕಾರದ ಮೇಲೆ ಆಧಾರ ರಹಿತ ಆರೋಪ – ಪ್ರಸಾದ್‌ರಾಜ್ ಕಾಂಚನ್

ಉಡುಪಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತನ್ನ ವೈಫಲ್ಯವನ್ನು ಮರೆಮಾಚಲು ರಾಜ್ಯ ಸರಕಾರದ ವಿರುದ್ಧ ಆಧಾರ ರಹಿತ ವ್ಯರ್ಥ ಆರೋಪ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್…

Read more

ಸೇವಾ ಪಾಕ್ಷಿಕ, ಸದಸ್ಯತ್ವ ಅಭಿಯಾನ, ಮನ್ ಕೀ ಬಾತ್ ವೀಕ್ಷಣೆಗೆ ವೇಗ ನೀಡಲು ಕಿಶೋರ್ ಕುಮಾರ್ ಕುಂದಾಪುರ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಸೆ.17ರಿಂದ ಅ.2 ಗಾಂಧಿ ಜಯಂತಿ ಆಚರಣೆಯವರೆಗೆ ವಿವಿಧ ಸೇವಾ ಚಟುವಟಿಕೆಗಳೊಂದಿಗೆ ನಡೆಯುತ್ತಿರುವ ಸೇವಾ ಪಾಕ್ಷಿಕ ಮತ್ತು ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ವೇಗ ನೀಡುವ ಜೊತೆಗೆ ಸೆ.29ರಂದು ಬೆಳಿಗ್ಗೆ 11.00 ಗಂಟೆ ನಡೆಯುವ ಪ್ರಧಾನಿ ನರೇಂದ್ರ…

Read more

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ…

Read more

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ “ವಿಶ್ವ ಪ್ರವಾಸೋದ್ಯಮ ದಿನಾಚರಣೆ” ಅಂಗವಾಗಿ ಇಂದು ಕೋಡಿ ಕನ್ಯಾನ (ಡೆಲ್ಟಾ ಬೀಚ್) ಬೀಚ್‌ನಲ್ಲಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಡಾ.ಕೆ.ವಿದ್ಯಾಕುಮಾರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read more