NewsDesk

ಸಚಿವರ ರಾಜೀನಾಮೆ ಪಡೆಯಲಾಗದಷ್ಟು ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ : ಕೋಟ ಲೇವಡಿ

ಉಡುಪಿ : ವಾಲ್ಮೀಕಿ ನಿಗಮದಲ್ಲಿ ಹಗರಣ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಸಚಿವರ ರಾಜೀನಾಮೆ ಪಡೆಯಲಾಗದಷ್ಟು ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ನಾವು ಸಿಬಿಐ ತನಿಖೆಗೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡಿದ್ದೇವೆ. ಆದರೆ…

Read more

ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆ; ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ

ಮಣಿಪಾಲ : ಉಡುಪಿಯ ಕುಂಜಿಬೆಟ್ಟಿನಲ್ಲಿ ನಡೆದ ಗ್ಯಾಂಗ್‌ವಾರ್ ಪ್ರಕರಣದ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ತಡರಾತ್ರಿ ಪೊಲೀಸ್ ಕಾರ್ಯಾಚರಣೆ ನಡೆದಿದೆ. ಈ ಗ್ಯಾಂಗ್‌ವಾರ್ ಪ್ರಕರಣದಲ್ಲಿ ಮಾದಕ ದ್ರವ್ಯಗಳ ಬಳಕೆ‌ಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಮಣಿಪಾಲದಲ್ಲಿ ಇರುವ ಪಬ್ ಮತ್ತು ಬಾರ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.…

Read more

ವಿಶ್ವ ತಂಬಾಕುರಹಿತ ದಿನದ ಅಂಗವಾಗಿ ಮಣಿಪಾಲದಲ್ಲಿ ಕಲಾಕೃತಿ ಅನಾವರಣ

ಮಣಿಪಾಲ : ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದೊಂದಿಗೆ ರಚಿಸಿದ ಕಲಾ‌ಕೃತಿಯನ್ನು ಕೆಎಂಸಿ ಅಸೋಸಿಯೆಟ್ ಡೀನ್ ಡಾ| ಕೃಷ್ಣಾನಂದ ಪ್ರಭು ಮತ್ತು ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥ ಡಾ। ಅಶ್ವಿನಿ ಕುಮಾ‌ರ್ ಅನಾವರಣಗೊಳಿಸಿದರು. ಸಮುದಾಯ…

Read more

ಅಯೋಧ್ಯೆ ಶಿಲ್ಪಿಯಿಂದ ಗೀತಾ ಲೇಖನ ದೀಕ್ಷೆ ಸ್ವೀಕಾರ

ಉಡುಪಿ : ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತಿದ ಶಿಲ್ಪಿ ಶ್ರೀ ಯೋಗೀರಾಜ್ ಅವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣಮಖ್ಯಪ್ರಾಣರ ದರ್ಶನ ಪಡೆದು ಪರ್ಯಾಯ ಶ್ರೀ ಪಾದದ್ವಯರ ಭೇಟಿ ಮಾಡಿದರು. ಪರ್ಯಾಯ ಶ್ರೀಪಾದರು ಯೋಗೀರಾಜ್ ಅವರನ್ನು ಗೌರವಿಸಿ ಅನುಗ್ರಹ ಮಂತ್ರಾಕ್ಷತೆಯನ್ನಿತ್ತು ಆಶೀರ್ವದಿಸಿದರು.…

Read more

ಸರಕಾರದ ಅತೀಯಾದ ಹಸ್ತಕ್ಷೇಪ, ಕಾನೂನು ಪಾಲನೆ ಪೊಲೀಸರಿಗೆ ಅಸಾಧ್ಯವಾದ ಸ್ಥಿತಿ : ಶಾಸಕ ಭರತ್ ಶೆಟ್ಟಿ

ಮಂಗಳೂರು : ರಸ್ತೆಯಲ್ಲಿಯೇ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದವರ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸದೆಯೇ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರಕಾರ ಸಮಾಜದ ಸಾಮರಸ್ಯ ಕೆಡಿಸಲು ವಿಷ ಬೀಜ ಹಾಕಿದೆ. ಮುಂದೆ ರಸ್ತೆಯಲ್ಲಿಯೇ ನಮಾಜ್ ಮಾಡುವುದು…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more