NewsDesk

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ : ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರು : ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ…

Read more

ಇಬ್ಬರು ಹಿರಿಯ ಉಡುಪಿ ಸೀರೆ ನೇಕಾರರಿಗೆ ಕದಿಕೆ ಟ್ರಸ್ಟ್‌ನ ಅತ್ಯುನ್ನತ ‘ನೇಕಾರ ರತ್ನ’ ಪ್ರಶಸ್ತಿ

ಉಡುಪಿ : ಸಂಜೀವ ಶೆಟ್ಟಿಗಾರ್(86) ಅಧ್ಯಕ್ಷರು, ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಮತ್ತು ಸೋಮಪ್ಪ ಜತ್ತನ್ನ (89) ನಿರ್ದೇಶಕರು, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರ ಸಂಘ ಇವರು ತಮ್ಮ ಜೀವಮಾನದ ಸಾಧನೆಗಾಗಿ ಕದಿಕೆ ಟ್ರಸ್ಟ್, ಕೈಮಗ್ಗ ನೇಕಾರರಿಗೆ…

Read more

ಬಿಜೈನಲ್ಲಿ ನಾಪತ್ತೆಯಾಗಿದ್ದ ಯುವತಿ ಕಾರ್ಕಳದಲ್ಲಿ ಪತ್ತೆ

ಕಾರ್ಕಳ : ವಾರದ ಹಿಂದೆ ಬಿಜೈ‌ನಲ್ಲಿರುವ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯೋರ್ವಳು ಕಾರ್ಕಳದ ಯುವಕನ ಮನೆಯೊಂದರಲ್ಲಿ ಪತ್ತೆಯಾಗಿದ್ದಾಳೆ. ಬಿಜೈ ನಿವಾಸಿಯಾಗಿರುವ ಕೆಲಿಸ್ತಾ ಫೆರಾವೊ (18) ಕಳೆದ ತಿಂಗಳು ಜುಲೈ 30‌ರಂದು ತನ್ನ ಮನೆಯವರಲ್ಲಿ ಹೇಳದೆ ನಾಪತ್ತೆಯಾಗಿದ್ದಳು. ಈ ಕುರಿತು ಮನೆಮಂದಿ ಹುಡುಕಾಡಿದರೂ…

Read more

ಪತ್ರಕರ್ತ ಜಯಕರ ಸುವರ್ಣ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಉಡುಪಿಯ ಪತ್ರಕರ್ತ ಜಯಕರ ಸುವರ್ಣ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರಾಗಿದ್ದ ಜಯಕರ ಸುವರ್ಣ, ಜಿಲ್ಲಾ…

Read more

ಹೆಜಮಾಡಿಯ ಟೋಲ್ ಗೇಟ್‌ ಸಿಬ್ಬಂದಿಗೆ ಹಲ್ಲೆ

ಪಡುಬಿದ್ರಿ : ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್‌ನಲ್ಲಿ ಯುವಕನೊಬ್ಬ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಕೆಂಪು ಬಣ್ಣದ ಕಾರು ಟೋಲ್ ನಿಯಮ ಉಲ್ಲಂಘಿಸಿ ಗೇಟ್ ದಾಟಿ ಮುಂದೆ ಹೋಗಿದ್ದು ಅದನ್ನು ಪ್ರಶ್ನಿಸಿದ ಸಿಬ್ಬಂದಿಯೊಂದಿಗೆ ಉಢಾಪೆಯಾಗಿ…

Read more

ಮಣ್ಣಿನ ಪ್ರತಿಕೃತಿ ಹರಕೆಯ ಪ್ರಸಿದ್ಧ ಕ್ಷೇತ್ರ ಸುರ್ಯ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿ

ಬೆಳ್ತಂಗಡಿ : ಮಣ್ಣಿನ ಪ್ರತಿಕೃತಿ ಹರಕೆಗೆ ಪ್ರಸಿದ್ಧವೆನಿಸಿರುವ ಕರಾವಳಿಯ ಪುಣ್ಯಕ್ಷೇತ್ರ ಸುರ್ಯ ಶ್ರೀಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಹಿತ ಭೇಟಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ನಡ ಗ್ರಾಮದ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಯಶ್ ಅವರು ಪತ್ನಿ ನಟಿ…

Read more

ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ : ಸವಾರ ಬಲಿ

ಮೂಡುಬಿದಿರೆ : ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದ ಪರಿಣಾಮ ದ್ವಿಚಕ್ರ ವಾಹನ ಸವಾರ ಬಲಿಯಾದ ಘಟನೆ ಕೋಟೆಬಾಗಿಲು ಬಳಿ ಸೋಮವಾರ ನಡೆದಿದೆ. ಮೃತ ದುರ್ದೈವಿಯನ್ನು ದ್ವಿಚಕ್ರ ವಾಹನ ಸವಾರ ಮರಿಯಾಡಿ ನಿವಾಸಿ ಅಹ್ಮದ್‌ ಬಾವ (50) ಎಂದು…

Read more

ವಿಪರೀತ ಮಳೆ ಹಾಗೂ ಹಾನಿಯಾಗದಂತೆ ಅನಂತೇಶ್ವರ ಸನ್ನಿಧಿಯಲ್ಲಿ ‘ಚಿತ್ರಾನ್ನ ಸೇವೆ’

ಉಡುಪಿ : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಗುತ್ತಿರುವ ಅತಿವೃಷ್ಟಿ ಕಡಿಮೆ ಮಾಡುವುದಕ್ಕಾಗಿ ಸಂಪ್ರದಾಯದಂತೆ ಉಡುಪಿ ರಥಬೀದಿಯಲ್ಲಿರುವ ಅನಂತೇಶ್ವರ ದೇವಾಲಯದಲ್ಲಿ ಚಿತ್ರಾನ್ನ ಸೇವೆ ನಡೆಸಲಾಯಿತು. ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ನೇತೃತ್ವದಲ್ಲಿ ನಡೆದ ಈ ಸೇವೆಯ ಸಂದರ್ಭದಲ್ಲಿ…

Read more

ರೈತಧ್ವನಿ ಸಂಘಟನೆ ನೇತೃತ್ವದಲ್ಲಿ ಹೊಳೆ ಹೂಳಿನ ಸಮಸ್ಯೆ ಬಗೆಹರಿಸುವಂತೆ ಮನವಿ

ಕೋಟ : ಕೋಟದ ಮಣೂರಿನಿಂದ ಗಿಳಿಯಾರು, ಚಿತ್ರಪಾಡಿ ಕಾರ್ಕಡದವರೆಗೆ ಹೊಳೆ ಹೂಳಿನ ಸಮಸ್ಯೆಯಿಂದ ಕೃತಕ ನೆರೆ ಸೃಷ್ಟಿಯಾಗಿದ್ದು ರೈತರು ಬೆಳೆದ ಕೃಷಿ ಕೊಳೆಯುತ್ತಿದೆ. ಇದಕ್ಕೆ ಶಾಶ್ವತ ಪರಿಹಾರಕ್ಕಾಗಿ ಹೊಳೆಯ ಹೂಳೆತ್ತಬೇಕು ಎಂದು ಆಗ್ರಹಿಸಿ ಕೋಟದ ರೈತಧ್ವನಿ ಸಂಘಟನೆ ನೇತೃತ್ವದಲ್ಲಿ ಕೋಟ ಹಿರೇಮಹಾಲಿಂಗೇಶ್ವರ…

Read more