ರೋಟರಿ ಮಣಿಪಾಲ ಟೌನ್ ಪದ ಪ್ರದಾನ ಸಮಾರಂಭ
ಮಣಿಪಾಲ : ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ 2024-25ರ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಮನೋಜ್ ಕುಮಾರ್, ನಾಗಸಂಪಿಗೆ ಕಾರ್ಯದರ್ಶಿಯಾಗಿ ಡಾ. ನವೀನ್ ಕುಮಾರ್ ಕೊಡಮರ ಇವರಿಗೆ ಜು.9 ರಂದು ಶಾರದ ಸಭಾಂಗಣ ಎಂ.ಸಿ.ಹೆಚ್.ಪಿ ಮಣಿಪಾಲದಲ್ಲಿ ರೋಟರಿ ಮಾಜಿ ಗವರ್ನರ್…
ಮಣಿಪಾಲ : ರೋಟರಿ ಕ್ಲಬ್ ಮಣಿಪಾಲ ಟೌನ್ ಇದರ 2024-25ರ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ಮನೋಜ್ ಕುಮಾರ್, ನಾಗಸಂಪಿಗೆ ಕಾರ್ಯದರ್ಶಿಯಾಗಿ ಡಾ. ನವೀನ್ ಕುಮಾರ್ ಕೊಡಮರ ಇವರಿಗೆ ಜು.9 ರಂದು ಶಾರದ ಸಭಾಂಗಣ ಎಂ.ಸಿ.ಹೆಚ್.ಪಿ ಮಣಿಪಾಲದಲ್ಲಿ ರೋಟರಿ ಮಾಜಿ ಗವರ್ನರ್…
ಕಾಪು : ಕಾಪು ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3.96 ಎಕ್ರೆ ಜಮೀನಿನಲ್ಲಿ ಗೋಶಾಲೆ ಹಾಗೂ ಗೋ ರುದ್ರಭೂಮಿ ನಿರ್ಮಾಣಗೊಳ್ಳಲಿದ್ದು 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದೆ. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ…
ಯಕ್ಷಗಾನ ರಂಗದ ಬಡಗು ತಿಟ್ಟಿನ ಮೇರು ಕಲಾವಿದ ಕೆಪ್ಪೆಕೆರೆ ಮಹಾದೇವ ಹೆಗಡೆ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1950ರಲ್ಲಿ ಈಶ್ವರ ಹೆಗಡೆ ಮತ್ತು…
ಕೋಟ : ಕೋಟ ಹಿರಿಯ ಪ್ರಾಥಮಿಕ ಶಾಲೆ ಪೂರ್ವ ಕಟ್ಟಡದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಾ. ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಆಶ್ರಯದಲ್ಲಿ ಮಳೆಗಾಲ ದಿನ ಹಾಡು ಕತೆಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು. ಗಾಯಕಿ ಶ್ರೀಮತಿ…
ಕುಂದಾಪುರ : ಸದ್ಯ ಜಿಲ್ಲೆಯಲ್ಲಿ ಮಳೆ ಇಳಿಮುಖವಾಗಿದೆ. ಆದರೆ ಮಳೆಯ ಅವಾಂತರ ಮುಂದುವರೆದಿದೆ. ಕುಂದಾಪುರ ನಗರದ ಹಂಗಳೂರು – ಮೂರುಕೈ ಬಳಿಯ ಸರ್ವಿಸ್ ರಸ್ತೆಯಲ್ಲಿ ಸತತ ಸುರಿದ ಜಡಿ ಮಳೆಗೆ ಕಂದಕವೊಂದು ಸ್ರಷ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಸರತಿಯಂತೆ ಬಿದ್ದು ಗಾಯಗೊಳ್ಳುತ್ತಿದ್ದರೂ…
ಉಡುಪಿ : ಲೋಕಸಭೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ರಾಹುಲ್ ಗಾಂಧಿ ಹೇಳಿಕೆಯನ್ನು ಪ್ರತಿಭಟನೆಯಲ್ಲಿ ಖಂಡಿಸಿದ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ…
ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ…
ಮಣಿಪಾಲ : ಇಲ್ಲಿಗೆ ಸಮೀಪದ ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿತ್ತು.…
ಉಡುಪಿ : ಬಡಗುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಹಾದೇವ ಹೆಗಡೆ (75) ಹೊನ್ನಾವರದಲ್ಲಿ ನಿಧನರಾದರು. ಅವರು ಪತ್ನಿ ನಾಲ್ವರು ಪುತ್ರರನ್ನು ಅಗಲಿದ್ದಾರೆ. ಪ್ರಸಿದ್ಧ ಭಾಗವತರಾದ ಅಣ್ಣ ಕಪ್ಪೆಕೆರೆ ಸುಬ್ರಾಯ ಹೆಗಡೆಯವರಲ್ಲಿ ಯಕ್ಷಗಾನ ಕಲಿತು, ಕೆರೆಮನೆ ಮಹಾಬಲ ಹೆಗಡೆಯವರ ಗರಡಿಯಲ್ಲಿ ಶ್ರೇಷ್ಠ…
ಮಂಗಳೂರು : ಸ್ಥಳ ಮಹಜರು ನಡೆಸಲು ಚಡ್ಡಿಗ್ಯಾಂಗ್‌ನ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿರುವ ಘಟನೆ ನಗರದ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ. ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ…