ಮನೆಗೆ ನುಗ್ಗಿ ನಗ- ನಗದು ಕಳವು
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…
ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರ್ ಕಲ್ಲಡ್ಕ ರಸ್ತೆಯ ಮಧ್ಯೆ ನರಹರಿ ಪರ್ವತದ ಬಳಿ ಚರಂಡಿಯಲ್ಲಿ ಮಾಂಸಕ್ಕಾಗಿ ಉಪಯೋಗಿಸಿದ ಪ್ರಾಣಿಯ ಅವಶೇಷಗಳು ಪತ್ತೆಯಾಗಿದ್ದು, ಸಾರ್ವಜನಿಕ ವಲಯದಲ್ಲಿ ಹಲವಾರು ಅನುಮಾನಗಳು ಸೃಷ್ಟಿಯಾಗಿದ್ದು, ಪೋಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಈಗಾಗಲೇ ಬಂಟ್ವಾಳ ನಗರ…
ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಯಕ್ಷರಂಗ ಕಲಾ ಸಂಸ್ಥೆ ವತಿಯಿಂದ ಮಿತ್ರ ಯಕ್ಷಗಾನ ಮಂಡಳಿ ಸರಳೇಬೆಟ್ಟು, ಮಿತ್ರ ಕಲಾನಿಕೇತನ ಟ್ರಸ್ಟ್, ಸರಳೇಬೆಟ್ಟು, ಯಕ್ಷಮಿತ್ರ ಯಕ್ಷಗಾನ ತರಬೇತಿ ಕೇಂದ್ರ ಸರಳೇಬೆಟ್ಟು, ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ ಪರ್ಕಳ, ತಲ್ಲೂರು…
ಉಡುಪಿ : ಜಿಲ್ಲೆಯಾದ್ಯಂತ ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿಕೊಂಡು ಮಸೀದಿಗೆ…
ಕುಂದಾಪುರ : ಕಮಲಶಿಲೆ ದೇವಸ್ಥಾನದಲ್ಲಿ ಶನಿವಾರ ತಡರಾತ್ರಿ ಗೋ ಕಳ್ಳತನಕ್ಕೆ ಯತ್ನಿಸಿದ್ದನ್ನು ಇಲ್ಲಿನ ಸಿಸಿಟಿವಿ ತಂಡ ಸಕಾಲದಲ್ಲಿ ಎಚ್ಚರಿಸಿ ಸಂಭಾವ್ಯ ಕಳ್ಳತನವನ್ನು ವಿಫಲಗೊಳಿಸಿದೆ. ಕಮಲಶಿಲೆ ದೇವಸ್ಥಾನದ ಗೋಶಾಲೆಯಲ್ಲಿ ರಾತ್ರಿ ಎರಡು ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ಎದುರಿನ ಬಾಗಿಲಿನ ಬೀಗ ಮುರಿದು…
ಮಂಗಳೂರು : ರಾಜ್ಯ ಸರಕಾರದ ತೈಲ ಬೆಲೆಯೇರಿಕೆಯನ್ನು ಖಂಡಿಸಿ ದ.ಕ.ಜಿಲ್ಲಾ ಬಿಜೆಪಿ ಪೆಟ್ರೋಲ್ ಬಂಕ್‌ವರೆಗೆ ಸ್ಕೂಟರ್, ಕಾರನ್ನು ತಳ್ಳಿಕೊಂಡು ಹೋಗಿ ಭಿಕ್ಷೆಯೆತ್ತಿ ವಿನೂತನ ಪ್ರತಿಭಟನೆ ನಡೆಸಿತು. ನಗರದ ಕೊಡಿಯಾಲಬೈಲ್ ನಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ “ಚೊಂಬು, ಗೆರಟೆ”…
ಉಡುಪಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಇಂದು ಜಿಲ್ಲಾ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರು ಮತ್ತು ಜನಪ್ರತಿನಿಧಿಗಳು ಕಾರ್ಯಕರ್ತರು ಭಾಗಿಯಾದರು. ಪ್ರತಿಭಟನೆಯಲ್ಲಿ ಭಾಗವಹಿಸಿದ ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್…
ಶಿರ್ವ : ಕರ್ನಾಟಕ ರಾಜ್ಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ನೇತೃತ್ವದಲ್ಲಿ ವಿಶ್ವ ರೆಡ್‌ಕ್ರಾಸ್ ದಿನಾಚರಣೆ ಪ್ರಯುಕ್ತ ಬೆಂಗಳೂರು ರೆಡ್‌ಕ್ರಾಸ್ ಭವನದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮುಡಾರು ಸರಕಾರಿ ಶಾಲಾ ಮುಖ್ಯಶಿಕ್ಷಕ ದೇವದಾಸ್ ಪಾಟ್ಕರ್ ಮುದರಂಗಡಿ ಅವರಿಗೆ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಯಿತು. ಭಾರತೀಯ…
ಉಡುಪಿ/ಶಿವಮೊಗ್ಗ : ಬಿಜೆಪಿಯ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ. ಭಾನುಪ್ರಕಾಶ್ ಸೋಮವಾರ ಹೃದಯಾಘಾತದಿಂದ ನಿಧನರಾದರು. ರಾಜ್ಯ ಸರಕಾರದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಶಿವಮೊಗ್ಗ ನಗರದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನುಪ್ರಕಾಶ್ ಭಾಷಣ ಮಾಡಿದ…
ಉಡುಪಿ : ಉಡುಪಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು. ಜೂನ್ 3ರಂದು ಉಡುಪಿ ಸಂಚಾರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ…