NewsDesk

ಸರಕಾರದ ಅತೀಯಾದ ಹಸ್ತಕ್ಷೇಪ, ಕಾನೂನು ಪಾಲನೆ ಪೊಲೀಸರಿಗೆ ಅಸಾಧ್ಯವಾದ ಸ್ಥಿತಿ : ಶಾಸಕ ಭರತ್ ಶೆಟ್ಟಿ

ಮಂಗಳೂರು : ರಸ್ತೆಯಲ್ಲಿಯೇ ನಮಾಜ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯನ್ನುಂಟು ಮಾಡಿದವರ ಮೇಲೆ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸದೆಯೇ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕಾಂಗ್ರೆಸ್ ಸರಕಾರ ಸಮಾಜದ ಸಾಮರಸ್ಯ ಕೆಡಿಸಲು ವಿಷ ಬೀಜ ಹಾಕಿದೆ. ಮುಂದೆ ರಸ್ತೆಯಲ್ಲಿಯೇ ನಮಾಜ್ ಮಾಡುವುದು…

Read more

ಸಿಹಿತಿಂಡಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಾಸಕ ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ‌ರವರು ಉಡುಪಿಯ ಒಳಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more