NewsDesk

ಸಾಲ ಮರುಪಾವತಿಗಾಗಿ ಮನೆಗೆ ನುಗ್ಗಿ ಬೆದರಿಸಿದ ಸೊಸೈಟಿ ಸಿಬ್ಬಂದಿ – ದೂರು ದಾಖಲು

ಉಡುಪಿ : ಸಾಲದ ಕಂತು ಮರುಪಾವತಿ ಹೆಸರಿನಲ್ಲಿ ಸಂತೆಕಟ್ಟೆಯ ಸೊಸೈಟಿಯ ಸಿಬಂದಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ. ಕಲ್ಯಾಣಪುರ ನಿವಾಸಿ ನಿಕಿತಾ ಅವರು ಮದರ್ ಮೇರಿ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಸಾಲ…

Read more

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ

ಕಾಪು : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಇಂದು ಭೇಟಿ ದೇವಿ ದರ್ಶನ ಪಡೆದರು. ಅಂಗಾರಕ ಸಂಕಷ್ಟಹರ ಚತುರ್ಥಿಯ ಶುಭದಿನದಂದು ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸಂತೋಷ್ ಹೆಗ್ಡೆ ಅವರನ್ನು ದೇವಸ್ಥಾನದ ವತಿಯಿಂದ ಶಾಲು ಹೊದಿಸಿ…

Read more

ತಮ್ಮ “ಅಭಿಮಾನಿ” ಸುನೀತಾ ವಿಲಿಯಮ್ಸ್‌ಗೆ ಶುಭವಾಗಲಿ ಎಂದು ಹಾರೈಸಿದ ಪರ್ಯಾಯ ಶ್ರೀಗಳು

ಉಡುಪಿ : ಸುನೀತಾ ವಿಲಿಯಮ್ಸ್ ಅವರು ಬರೋಬ್ಬರಿ 9 ತಿಂಗಳ ಬಾಹ್ಯಾಕಾಶ ವಾಸ ಮುಗಿಸಿ ಭೂಮಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಕೋಟಿ ಕೋಟಿ ಜನರ ಪ್ರಾರ್ಥನೆ ಹಾಗೂ ವಿಜ್ಞಾನಿಗಳ ಶ್ರಮದ ಫಲವಾಗಿ ಭೂಮಿಗೆ ವಾಪಸ್ಸಾಗುತ್ತಿದ್ದಾರೆ. ಭಾರತೀಯರು ಮಾತ್ರವಲ್ಲದೆ ಇಡೀ ವಿಶ್ವವೇ ಈ ಕ್ಷಣಕ್ಕಾಗಿ…

Read more

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿ ಬಂಧನ, ನಗದು ವಶ

ಉಡುಪಿ : ಉಡುಪಿಯ ಬೀಡನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಆಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ನಾಗರಾಜ್, ಯಮುನಪ್ಪ, ಮಂಜುನಾಥ, ಅಮಿನ್‌ ಸಾಬ್‌,…

Read more

ಪೆರ್ಡೂರಿನಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ; ಮೀನ ಸಂಕ್ರಮಣದಂದು ನಡೆದ ಕೆರೆದೀಪ, ಗರುಡವಾಹನ, ಕಟ್ಟೆಪೂಜೆ ಸಂಭ್ರಮ

ಉಡುಪಿ : ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಮಾ.19ರವರೆಗೆ ಕ್ಷೇತ್ರದ ತಂತ್ರಿಗಳಾದ ಕೆ.ಜಿ. ರಾಘವೇಂದ್ರ ತಂತ್ರಿ ಹಾಗೂ ಅರ್ಚಕ ಪಿ.ಕೃಷ್ಣ ಅಡಿಗ ಅವರ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿ ವಿಧಾನಗಳೊಂದಿಗೆ ನಡೆಯಲಿದೆ. ಮಾ.14ರಂದು ಮೀನ ಸಂಕ್ರಮಣ…

Read more

ಕೈವಾರ ತಾತಯ್ಯನ ತತ್ವಾದರ್ಶ ಬದುಕಿಗೆ ಮಾದರಿಯಾಗಲಿ : ಸಂಸದ ಕೋಟ

ಉಡುಪಿ : ಕೈವಾರ ತಾತಯ್ಯ ತನ್ನ ಚಿಂತನೆಗಳ ಮೂಲಕ ಜನರಲ್ಲಿ ಬದಲಾವಣೆ ತರಲು ಶ್ರಮಿಸಿದವರು. ಅವರ ತತ್ವಾದರ್ಶ ಹಾಗೂ ಮೌಲ್ಯಗಳು ಜೀವನಕ್ಕೆ ಮಾದರಿಯಾಗಲಿ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್…

Read more

‘ವಿಶ್ವಕರ್ಮ ಯೋಜನೆ’ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಸಂಸದ ಕೋಟ

ಉಡುಪಿ : ವಿಶ್ವಕರ್ಮ ಯೋಜನೆ ಮತ್ತು ಪಿಎಇಜಿಪಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ರಜತಾದ್ರಿಯ ಡಾ ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಮೊದಲು ವಿಶ್ವಕರ್ಮ ಯೋಜನೆಯ ಪ್ರಗತಿ ಪರಿಶೀಲನೆ…

Read more

ಅಕ್ರಮ ಜಾನುವಾರು ಸಾಗಾಟ; ಇಬ್ಬರು ವಶಕ್ಕೆ

ಭಟ್ಕಳ : ಭಟ್ಕಳದಿಂದ ಮಂಗಳೂರು ಭಾಗಕ್ಕೆ ಅಕ್ರಮವಾಗಿ ಕೋಣಗಳ ಸಾಗಾಟ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಜೈನುಲ್ಲಾ ಚಮನ್ ಸಾಬ್ (28), ಇಮಾಮ್ ಹುಸೇನ್ ಮೌಲಾಲಿ ಸಾಬ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ…

Read more

ರಿಕ್ಷಾ ಹಾಗೂ ಕಾರು ನಡುವೆ ಅಪಘಾತ; ರಿಕ್ಷಾ ಚಾಲಕ ಗಂಭೀರ

ವಿಟ್ಲ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರ ಶುಕ್ರವಾರ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ…

Read more

ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಹೋಳಿ ಸಂಭ್ರಮ

ಉಡುಪಿ : ದೇಶಾದ್ಯಂತ ಇಂದು ಹೋಳಿ ಹಬ್ಬದ ಆಚರಣೆ ನಡೆದಿದೆ. ಉಡುಪಿ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಹಾಗೂ ಮಣಿಪಾಲ ವಿವಿಯ ವಿದ್ಯಾರ್ಥಿಗಳು ಎಂಐಟಿ ಕಾಲೇಜಿನ ಮೈದಾನದಲ್ಲಿ ಹೋಳಿ ಹಬ್ಬ ಆಚರಿಸಿದರು. ಇಂದು ಕಾಲೇಜಿಗೆ ರಜೆ…

Read more