NewsDesk

ಮಂತ್ರಾಲಯ ವಸತಿ ನಿಲಯಕ್ಕೆ ಭೂಮಿ ಪೂಜೆ

ಉಡುಪಿ : ಉಡುಪಿಯಲ್ಲಿ ರಾಘವೇಂದ್ರ ಮಠದ ಯಾತ್ರಿಕರ ವಸತಿ ನಿಲಯದ ಶಂಕುಸ್ಥಾಪನೆಗಾಗಿ ಆಗಮಿಸಿದ ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದರನ್ನು ಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿಲಾಯಿತು. ಮಂತ್ರಾಲಯ ಶ್ರೀಗಳು ಕೃಷ್ಣನ ದರ್ಶನ ಪಡೆದರು. ಈ ಸಂದರ್ಭ ಗೀತಾ ಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಂತ್ರಾಲಯ…

Read more

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಕಾರ್ಕಳ : ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್ (34) ಅವರು ಲಾರಿಯಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು…

Read more

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಉಡುಪಿ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶ ಸೇರಿಸಲು ಕೋರಿ ಮಾಡಿದ ಹಿನ್ನೆಲೆಯಲ್ಲಿ ಸರಕಾರದ ಆದೇಶದಿಂದ ಮೇ 5ರಿಂದ ಜಿಲ್ಲೆಯಲ್ಲಿ…

Read more

ಜನಗಣತಿ, ಜಾತಿ ಗಣತಿಯಿಂದ ಸಣ್ಣ ಸಮುದಾಯಕ್ಕೆ ಶಕ್ತಿ : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದೂಳಿದ ವರ್ಗಗಳ ಸಣ್ಣಸಮುದಾಯಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದೇಶದಲ್ಲಿ ಜನಗಣಿತಿ ಜಾತಿ ಗಣತಿಗೆ ಕೇಂದ್ರ ಸರಕಾರ ಆದೇಶ ನೀಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಾಧ್ಯಮದ ಜತೆ ಮಾತನಾಡಿದ ಅವರು,…

Read more

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಣಿಪಾಲ : ಮನೆಯ ಬಾವಿಯ ರಾಟೆ ಅಳವಡಿಸುವ ಅಡ್ಡಪಟ್ಟಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಮನೆ ಯಜಮಾನ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ‌ ಸ್ವಷ್ಟ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿ ದೇವೇಂದ್ರ ನಾಯ್ಕ್ (65 ವ) ಎಂದು ಗುರುತಿಸಲಾಗಿದೆ. ಮಣಿಪಾಲ…

Read more

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12, ಉಡುಪಿ ಜಿಲ್ಲೆ ಶೇ. 89.96 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ…

Read more

ಉಡುಪಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರವಾಗಿ ಉಡುಪಿಯಲ್ಲಿ ಗುರುವಾರ ರಾತ್ರಿ ಆಟೋ ಚಾಲಕ ಅಬ್ಬೂಬಕ್ಕರ್ ಎಂಬುವರ ಕೊಲೆ ಯತ್ನದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…

Read more

ಸುಹಾಸ್‌ ಶೆಟ್ಟಿ ಪ್ರಕರಣ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ.ಚೌಟ ಪತ್ರ

ಮಂಗಳೂರು : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ತಕ್ಷಣವೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವರ್ಗಾಯಿಸಬೇಕೆಂದು ಒತ್ತಾಯಿಸಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಇಂದು ಕೇಂದ್ರ ಗೃಹ…

Read more

ಡಾ. ಶಿರನ್ ಶೆಟ್ಟಿ ಪ್ರತಿಷ್ಠಿತ ಅಂತರರಾಷ್ಟ್ರೀಯ ಎಂಡೋಸ್ಕೋಪಿ ತರಬೇತಿ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ, ಕಸ್ತೂರ್ಬಾ ಆಸ್ಪತ್ರೆಯು ಯಕೃತ್ತು (ಲಿವರ್) ಕಸಿ ಸೇವೆಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಿದೆ

ಮಣಿಪಾಲ : ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಮತ್ತು ಘಟಕ ಮುಖ್ಯಸ್ಥ ಮತ್ತು ಉಪ ವೈದ್ಯಕೀಯ ಅಧೀಕ್ಷಕ ಡಾ. ಶಿರನ್ ಶೆಟ್ಟಿ ಅವರು ಚೀನಾದ ಶಾಂಘೈನಲ್ಲಿರುವ ಫುಡಾನ್ ವಿಶ್ವವಿದ್ಯಾಲಯದ ಝೋಂಗ್‌ಶಾನ್ ಆಸ್ಪತ್ರೆಯಲ್ಲಿ ನಡೆದ “ಎಂಡೋಸ್ಕೋಪಿಯ ಪ್ರಸ್ತುತ…

Read more

ಕೊಡವೂರಿನ ಜುಮಾದಿ ಕೋಲ ಆಚರಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿ

ಉಡುಪಿ : ಜುಮಾದಿ ಕೋಲ ಆಚರಣೆ ಹಿನ್ನೆಲೆ, ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಪಳ್ಳಿ ಜಿಡ್ಡ ಎಂಬಲ್ಲಿ ಸ. ನಂಬರ್ 53/6 ರ 0.67 ಎಕ್ರೆ ವಿವಾದಿತ ಸರಕಾರಿ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ…

Read more