ಮೂರು ದಿನಗಳ ಮುರಾರಿ ಕೆದ್ಲಾಯ ರಂಗೋತ್ಸವ ಉದ್ಘಾಟನೆ
ಉಡುಪಿ : ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು. ಉಡುಪಿಯ ಎಂ ಜಿ ಎಂ…
ಉಡುಪಿ : ಕರಾವಳಿ ಜನರ ನಗರವಾಸಿಗಳ ಜೀವನ ಬರಡಾಗಿದೆ. ಆಧುನಿಕ ರಂಗಭೂಮಿ ಮತ್ತು ನಾಟಕ ಜನರನ್ನು ಹೊಸ ದಿಕ್ಕಿನ ಕಡೆ ಆಲೋಚಿಸಬಹುದಾದ ಸಶಕ್ತವಾದ ಮಾಧ್ಯಮ ಎಂದು ಪ್ರಗತಿಪರ ಚಿಂತಕ ಹೋರಾಟಗಾರ ಮುನೀರ್ ಕಾಟಿಪಳ್ಳ ಅಭಿಪ್ರಾಯ ಪಟ್ಟರು. ಉಡುಪಿಯ ಎಂ ಜಿ ಎಂ…
ಕಾರ್ಕಳ : ಕಾರ್ಕಳ ಪೊಲೀಸ್ ಉಪ ವಿಭಾಗಕ್ಕೆ ನೂತನ ಎಎಸ್‌ಪಿಯಾಗಿ ಐಪಿಎಸ್ ಅಧಿಕಾರಿ ಡಾ. ಹರ್ಷ ಪ್ರಿಯಂವದ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ. ಜಾರ್ಖಂಡ್ ಮೂಲದ ಹರ್ಷ ಪ್ರಿಯಂವದ ಅವರು 2020ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 165ನೇ ರ್‍ಯಾಂಕ್ ಪಡೆದಿದ್ದರು. ಇವರು ಎಂಬಿಬಿಎಸ್…
ಕಾರ್ಕಳ : ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಗೆ ಬೆಂಕಿ ತಗುಲಿದ ಘಟನೆ ಇಂದು ಮುಂಜಾನೆ ಕಾರ್ಕಳದ ತೆಳ್ಳಾರು ರಸ್ತೆಯ ಮರತ್ತಪ್ಪ ಶೆಟ್ಟಿ ಕಾಲೋನಿಯ ಕಿಶೋರ್ ಕುಮಾರ್ ಶೆಟ್ಟಿ ಎಂಬವರ ಮನೆಯಲ್ಲಿ ಸಂಭವಿಸಿದೆ. ಚಾರ್ಜ್‌ಗಿಟ್ಟ ಮೊಬೈಲ್ ಸ್ಫೋಟಗೊಂಡು ಮನೆಯ ಕೋಣೆಗಳಿಗೆಲ್ಲಾ ಬೆಂಕಿ ಆವರಿಸಿ…
ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಯಶ್‌ಪಾಲ್ ಸುವರ್ಣ ನೇತೃತ್ವದಲ್ಲಿ ಯಶಸ್ವಿ ಸಹಕಾರಿ ಸಂಸ್ಥೆಯಾಗಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರತಿಭಾ ಪುರಸ್ಕಾರ ಇನ್ನಷ್ಟು ಶೈಕ್ಷಣಿಕ ಸಾಧನೆಗೆ…
ಮಂಗಳೂರು : ಪರೀಕ್ಷೆಗೆ ಹಾಜರಾಗಿ ಮನೆಗೆ ಬಂದ ಯುವಕ ಮನೆಯಿಂದ ತೆರಳಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ಮೂಡುಪೆರಾರ ಗ್ರಾಮದ ಅರಕೆಪದವು ಹೌಸ್ ನಿವಾಸಿ ನಿತೇಶ್ ಬೆಳ್ಚಡ (19) ಎಂದು ಗುರುತಿಸಲಾಗಿದೆ. ಕಾಣೆಯದವರ ಚಹರೆ ಮುಖ-ದುಂಡುಮುಖ, ಗುಂಗುರು ಕೂದಲು, ಎತ್ತರ-…
ಉಡುಪಿ : ಯುವನಿಧಿ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಮೂಡುಬೆಟ್ಟು ಇದರ ವತಿಯಿಂದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಅಂಧತ್ವ…
ಉಡುಪಿ : ಪ್ರಜಾಪ್ರಭುತ್ವದಲ್ಲಿ ಚರ್ಚೆ, ವಾದ, ಟೀಕೆ, ಟಿಪ್ಪಣಿ, ವಿಮರ್ಶೆ ಸಹಜವಾದರೂ ಸತ್ಯಕ್ಕೆ ಅಪಚಾರವಾಗದಂತೆ ನ್ಯಾಯ ಒಪ್ಪಿಕೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾ ಬಿಜೆಪಿ ಆರ್ಥಿಕ ಕೋಶ ವತಿಯಿಂದ ಕೇಂದ್ರ ಬಜೆಟ್, ಭಾರತೀಯ ಆರ್ಥಿಕತೆ…
ಉಡುಪಿ : ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನು ಕುಂದಾಪುರ ಭಂಡಾರ್‌ಕರ‍್ಸ್ ಕಾಲೇಜಿನಲ್ಲಿ ಫೆಬ್ರವರಿ 21 ರಿಂದ ಮೂರು ದಿನಗಳ ಕಾಲ ನಡೆಯುವ “ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ”ದ ಸರ್ವಾಧ್ಯಕ್ಷರಾಗಿ ಆಯ್ಕೆ…
ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಅರ್ಥಪೂರ್ಣವಾಗಿ ಆಚರಿಸಿತು. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಆರೈಕೆದಾರರು ಮತ್ತು ಕ್ಯಾನ್ಸರ್‌ನಿಂದ ಗಣಮುಖರಾದವರು ಬಾಲ್ಯದ ಕ್ಯಾನ್ಸರ್ ಕುರಿತು ಜಾಗೃತಿಯಲ್ಲಿ ಭಾಗಿಯಾದರು. ಬಾಲ್ಯದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ…
ಉಡುಪಿ : ಕಳೆದ ಐದು ದಿನಗಳಿಂದ ಡಾಂಬರ್‌ನಲ್ಲಿ ಹೂತಿದ್ದ ಶ್ವಾನವನ್ನು ವಿಶುಶೆಟ್ಟಿ ಅಂಬಲಪಾಡಿ, ಹರೀಶ್ ಉದ್ಯಾವರ ಬಹಳ ಶ್ರಮಪಟ್ಟು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಆದಿಉಡುಪಿ ಸಂತೆ ಮಾರ್ಕೆಟ್ ಬಳಿ ರಸ್ತೆ ಡಾಂಬರ್ ಗೋಡಾನ್‌ನಲ್ಲಿ ಕೆಲವು ಡಬ್ಬಗಳಿಂದ ಡಾಂಬರ್ ಸೋರಿ ಸ್ಥಳದಲ್ಲಿ ಪಸರಿಸಿತ್ತು.…