NewsDesk

ನೇಜಾರು ತಾಯಿ ಮಕ್ಕಳ ಹತ್ಯೆ ಪ್ರಕರಣ – ಸಾಕ್ಷಿಗಳ ವಿಚಾರಣೆ ಜೂನ್ 19 – 20‌ರಂದು ನಿಗದಿ

ಉಡುಪಿ : ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಗೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂನ್ 19 ಮತ್ತು 20ರಂದು ದಿನ ನಿಗದಿಪಡಿಸಿದೆ. ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ…

Read more

ಉಡುಪಿ ಜಿಲ್ಲೆಯಲ್ಲಿ ಪಾಕಿಸ್ಥಾನ ಪ್ರಜೆಗಳಿಲ್ಲ – ಎಸ್ಪಿ ಡಾ.ಅರುಣ್ ಕೆ

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರಕಾರದ ಸೂಚನೆಯಂತೆ ಪಾಕಿಸ್ಥಾನದ ಪ್ರಜೆಗಳನ್ನು ಗುರುತಿಸುವ ಕೆಲಸ ಆರಂಭಗೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಯಾರು ಕೂಡ ಪಾಕಿಸ್ಥಾನದ ಪ್ರಜೆಗಳು ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ತಿಳಿಸಿದ್ದಾರೆ. ಈ ನಡುವೆ ಗುಪ್ತಚರ…

Read more

ಸಾಲ ತೆಗೆಸಿಕೊಡುವುದಾಗಿ ನಂಬಿಸಿ 35 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚನೆ

ಪಡುಬಿದ್ರಿ : ನಂಬಿಕೆ ದ್ರೋಹವೆಸಗಿ 35 ಮಂದಿಯಿಂದ ಒಟ್ಟು 4.32ಲಕ್ಷ ರೂ. ಹಣ ಪಡೆದು ಸರಕಾರದಿಂದ ತಲಾ 1ಲಕ್ಷ ರೂ. ಬಡ್ಡಿ ರಹಿತ ಸಾಲವನ್ನು ಎಲ್ಲಾ 35 ಮಂದಿಗೆ ತೆಗೆಸಿಕೊಡುತ್ತೇವೆಂದು ಹೇಳಿ ಮೋಸಮಾಡಿರುವುದಾಗಿ ಪಡುಬಿದ್ರಿ ಠಾಣೆಯಲ್ಲಿ ಪಣಿಯೂರು ನಿವಾಸಿ ಮಮ್ತಾಜ್ ಎಂಬವರು…

Read more

ರೈಲ್ವೆ ನಿಲ್ದಾಣದಿಂದಲೇ ಬೈಕ್ ಕದ್ದ ಯುವಕರು; ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಕುಂದಾಪುರ : ಬೈಕ್ ಕದಿಯುವ ದೃಶ್ಯವೊಂದು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಈ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಯೋಗೀಶ್ ಪೂಜಾರಿ ಎಂಬವರು ತಮ್ಮ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ಹೋಗಿದ್ದರು. ಸಂಜೆ…

Read more

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ

ಉಡುಪಿ : ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುದೀರ್ಘ ಕಾಲ ಇಸ್ರೋ ಅಧ್ಯಕ್ಷರಾಗಿ ಅನುಪಮ ಸೇವೆ ಸಲ್ಲಿಸಿದ್ದ ಕಸ್ತೂರಿ ರಂಗನ್ ನಿಧನ ದೇಶಕ್ಕೆ ಅಪಾರ…

Read more

ನಿಡ್ಡೋಡಿಯ ಮಹಿಳೆ ಕೊಲೆ ಪ್ರಕರಣ : ಆರೋಪಿ ಖುಲಾಸೆ

ಮಂಗಳೂರು : ನಿಡ್ಡೋಡಿಯ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿ ಶೇಖರ ಶೆಟ್ಟಿ ಅವರನ್ನು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿದೆ. 2016ರ ಜ. 12ರಂದು ನಿಡ್ಡೋಡಿಯ ಯಮುಲ ಮನೆ ನಿವಾಸಿ ರೇವತಿ ನಿಡ್ಡೋಡಿಗೆ ಹೋಗಿ…

Read more

ಸುರತ್ಕಲ್ – ಬಿ.ಸಿ.ರೋಡ್ ಪೋರ್ಟ್ ಸಂಪರ್ಕ ರಸ್ತೆ ನಿರ್ವಹಣೆ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಚಾಲನೆ

ಮಂಗಳೂರು : ಸುರತ್ಕಲ್‌ನಿಂದ ಬಿ.ಸಿ.ರೋಡ್‌ವರೆಗಿನ ರಾಷ್ಟ್ರೀಯ ಹೆದ್ದಾರಿಗಳ ನಿರ್ವಹಣೆ, ಮರು ಡಾಂಬರೀಕರಣ ಹಾಗೂ ಸುರಕ್ಷತಾ ವ್ಯವಸ್ಥೆ ಅಳವಡಿಕೆ, ರಸ್ತೆ ಇಕ್ಕೆಲಗಳ ಸ್ವಚ್ಛತಾ ಕಾರ್ಯ ಸಂಬಂಧಪಟ್ಟ ಕಾಮಗಾರಿಗಳಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚಾಲನೆ ನೀಡಿದರು. ಸುರತ್ಕಲ್‌ನ ಗೋವಿಂದದಾಸ್…

Read more

ಕೋಟ ವರುಣತೀರ್ಥ ಕೆರೆ ನವೀಕರಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಪರಿಶೀಲನೆ

ಕೋಟ : ಕೋಟದ ವರುಣತೀರ್ಥ ಕೆರೆ ನವೀಕರಣಗೊಳ್ಳುವ ಕೊನೆಯ ಹಂತದಲ್ಲಿದ್ದು ಈ ಹಿನ್ನಲ್ಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕೆರೆಯ ಪೂರ್ವ ದಿಕ್ಕಿನಲ್ಲಿರುವ ರಸ್ತೆ ನೀರನ್ನು…

Read more

ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿ; ಕಾರು ಚಾಲಕ ಗಂಭೀರ

ಕಾರ್ಕಳ : ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಎ. 24ರಂದು ಕಾರ್ಕಳ ಹೆಬ್ರಿ ಮುಖ್ಯರಸ್ತೆಯ ಹಿರ್ಗಾನ ಚಿಕ್ಕಲ್‌ ಬೆಟ್ಟು ಕ್ರಾಸ್‌ನಲ್ಲಿ ಸಂಭವಿಸಿದೆ. ಅಜೆಕಾರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಇಕೋ ಕಾರು…

Read more

ಮೇ 5ರಿಂದ ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ನ್ಯಾಯಮೂರ್ತಿ ಹೆಚ್.ಎನ್‌. ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಉಡುಪಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಮೇ 5…

Read more