ನಡುರಸ್ತೆಯಲ್ಲೇ ಗ್ಯಾಂಗ್‌ವಾರ್ ಪ್ರಕರಣ – ಮತ್ತೋರ್ವ ಆರೋಪಿ ಬಂಧನ
ಉಡುಪಿ : ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್‌ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಉಡುಪಿ : ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟುವಿನಲ್ಲಿ ನಡೆದ ಗ್ಯಾಂಗ್‌ವಾರ್‌ಗೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಉಡುಪಿ : ವಿಧಾನಪರಿಷತ್ ಚುನಾವಣೆಯಲ್ಲಿ ಪದವೀಧರರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. “ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈಋತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ…
ಉಡುಪಿ : ಜಿಲ್ಲೆಯಾದ್ಯಂತ ಹಾಗೂ ಪಶ್ಚಿಮ ಘಟ್ಟದಲ್ಲಿ ಮಳೆ ಸುರಿಯುತ್ತಿರುವುದರಿಂದ ಕಾರ್ಕಳದಲ್ಲಿರುವ ಮುಂಡ್ಲಿ ಅಣಿಕಟ್ಟಿನಲ್ಲಿ ನೀರು ತುಂಬಿದ್ದು, ಸದ್ರಿ ಅಣಿಕಟ್ಟಿನ 2 ಬಾಗಿಲುಗಳನ್ನು ತೆರೆದಿರುವುದರಿಂದ ಸ್ವರ್ಣ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಸ್ವರ್ಣ ನದಿಯ ಬಜೆ ಡ್ಯಾಂನಲ್ಲಿ ಸಾಕಷ್ಟು ಪ್ರಮಾಣದ ನೀರು ತುಂಬಿದ್ದು,…
ಉಡುಪಿ : ಸುಸಂಸ್ಕೃತ, ಬುದ್ಧಿವಂತರ ಜಿಲ್ಲೆ ಉಡುಪಿಯಲ್ಲಿ ನಡುರಾತ್ರಿಯಲ್ಲಿ ಉಡುಪಿಯ ಮುಖ್ಯರಸ್ತೆಯಲ್ಲಿ ರೌಡಿಗಳು ಮಾರಕಾಸ್ತ್ರ ಬಳಸಿ ಅಟ್ಟಹಾಸ ಮೆರೆದಿರುವ ಗ್ಯಾಂಗ್‌ವಾರ್ ಘಟನೆ ರಾಜ್ಯದಲ್ಲಿ ಗೃಹ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿಯಾಗಿದ್ದು, ಕಾಂಗ್ರೆಸ್ ಸರಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಉಡುಪಿ ಶಾಸಕ…
ಉಡುಪಿ : ಮಣಿಪಾಲ-ಉಡುಪಿ ರಸ್ತೆಯಲ್ಲಿ ರಾತ್ರಿಯಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ ಎನ್ನಲಾದ ಘಟನೆ ತುಂಬಾ ಆತಂಕಕಾರಿಯಾಗಿದೆ. ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ. ಸಿನಿಮೀಯ ರೀತಿಯಲ್ಲಿ…
ಉಡುಪಿ : ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ…
ಉಡುಪಿ : ಉಡುಪಿ ನಗರದಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಅದರ ವಿಡಿಯೋ ವೈರಲ್ ಆಗುತ್ತಿದೆ. ಮೇ 18ರಂದು ರಾತ್ರಿ ಎರಡು ತಂಡಗಳ ನಡುವೆ ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ. ಅಡ್ಡಾದಿಡ್ಡಿ…
ಮಂಗಳೂರು : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಮಣಿಪಾಲದ ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ (ಕೆ.ಎಂ.ಸಿ), ಮಂಗಳೂರಿನಲ್ಲಿ, ಶುಕ್ರವಾರ, ಮೇ 24 2024ರಂದು ಮಂಗಳೂರಿನ ಡಾ ಟಿ ಎಂ ಎ ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ತನ್ನ…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ನ 2023-24ನೇ ಸಾಲಿನ ಅಂತರ್ ಕಾಲೇಜು ಕ್ರೀಡಾಕೂಟದಲ್ಲಿ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ) ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು. ಮಾಹೆಯ ಕೌನ್ಸೆಲಿಂಗ್ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಎಂಐಟಿಯ ನಿರ್ದೇಶಕ…
ಉಡುಪಿ : ಡಾ. ಶೈಲೇಶ್ ಕುಮಾರ್ ಶಿವಕುಮಾರ್ ಅವರ ‘ಅನುವಾದವೆಂಬೋ ಸಂಬಂಧ’ ಕವನ ಸಂಕಲನ 2024ನೇ ಸಾಲಿನ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಮಣಿಪಾಲ…