ಆಟೋ ಚಾಲಕ ನೇಣಿಗೆ ಶರಣು

ಉಡುಪಿ : ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಿಕ್ಷಾ ಚಾಲಕ ಕಟಪಾಡಿ ಪಳ್ಳಿಗುಡ್ಡೆಯ ದೀಪಕ್ ಆ‌ರ್. (34) ಎಂಬವರು ಜೀವನದಲ್ಲಿ ಜಿಗುಪ್ಪೆಗೊಂಡು ರೂಂನ ಟಾರಸಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದರು. ಅವಿವಾಹಿತರಾಗಿದ್ದ ದೀಪಕ್ ಸರಳ ಸ್ವಭಾವ ಹಾಗೂ ಸ್ನೇಹ ಜೀವಿಯಾಗಿದ್ದರು.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಂಗನಪಲ್ಕೆಯ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ