“ಆಯುರ್ಗ್ರಾಮ 2.0” 7 ದಿನಗಳ ಆರೋಗ್ಯ ಶಿಬಿರ

ಉಡುಪಿ : ಮುನಿಯಾಲ್ ಇನ್ಸಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ವತಿಯಿಂದ, ಮಹಾಲಸಾ ನಾರಾಯಣಿ ದೇವಸ್ಥಾನ ಹರಿಖಂಡಿಗೆ, ಇದರ ಸಹಯೋಗದಲ್ಲಿ “ಆಯುರ್ಗ್ರಾಮ 2.0” ಎಂಬ 7 ದಿನಗಳ ಶಿಬಿರ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಉಚಿತ ಸಮಾಲೋಚನೆ, ಉಚಿತ ಆರೋಗ್ಯ ತಪಾಸಣೆ ಹಾಗೂ ಉಚಿತ ಯೋಗ ಆಯೋಜಿಸಲಾಗಿದೆ.

ದಿನಾಂಕ 19/07/24 ರಿಂದ 25/07/24 ಜರಗುವ ಶಿಬಿರವು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ