ಅಗ್ನಿ ಅವಘಡದಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಉಡುಪಿ : ಬಿಜೆಪಿಯ ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅಶ್ವಿನಿ ಅವರು ಮಹಿಳಾ ಮೋರ್ಚಾದ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದಿರುವ ಅವರು, ಅವರ ಕುಟುಂಬಸ್ಥರು ಬಂಧುಗಳು, ಹಿತೈಷಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ