ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರು ಆಸ್ಪತ್ರೆಗೆ ರವಾನೆ : ಈಶ್ವರ ಮಲ್ಪೆ ನೆರವು

ಉಡುಪಿ : ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ 6 ತಿಂಗಳ ಮಗುವನ್ನು ಸಮಾಜಸೇವಕ ಈಶ್ವರ ಮಲ್ಪೆ ಅವರು ತನ್ನ ಆ್ಯಂಬುಲೆನ್ಸ್‌ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ಕರೆದುಕೊಂಡು ಹೋದರು.

ಮಣಿಪಾಲ, ಹಿರಿಯಡಕ, ಕಾರ್ಕಳ, ಬಜಗೋಳಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಮೂಡಿಗೆರೆ, ಬೇಳೂರು, ಹಾಸನ, ಚನ್ನರಾಯಪಟ್ಟಣ, ಬೇಳೂರು ಕ್ರಾಸ್‌, ನೆಲಮಂಗಲದ ಮೂಲಕ ಜಯದೇವ ಆಸ್ಪತ್ರೆಗೆ ತಲುಪಿಸಲಾಯಿತು.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ